ಧರ್ಮಶಾಲಾದಲ್ಲಿ ನಡೆದ ರೋಚಕ ಮೂರನೇ ಟಿ20 ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು. ಬೌಲರ್‌ಗಳ ಪರಿಣಾಮಕಾರಿ ದಾಳಿಯಿಂದಾಗಿ ದಕ್ಷಿಣ ಆಫ್ರಿಕಾ ಕೇವಲ...
ಕಟಕ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 175 ರನ್ ಸೇರಿಸಿತು. ಈ ವೇಳೆ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ...
ದಕ್ಷಿಣ ಆಫ್ರಿಕಾ ವಿರುದ್ಧ ಕಟಕ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ತಂಡಕ್ಕೆ 176 ರನ್ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ನಂತರ ಬ್ಯಾಟಿಂಗ್‌ಗೆ...
ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ. ಗುಜರಾತ್ ಟೈಟನ್ಸ್ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯಾನನ್ನು ಮುಂಬೈ ಇಂಡಿಯನ್ಸ್‌ಗೆ ಹರಾಜು ಮಾಡಲಾಗಿತ್ತು. 2022ಕ್ಕಿಂತ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾಗಿದ್ದ...
ಭಾರತ ಟಿ20 ವಿಶ್ವಕಪ್ ಗೆದ್ದ ನಂತರ ಟೀಂ ಇಂಡಿಯಾ ಆಟಗಾರರು ಮತ್ತಷ್ಟು ಮೈಲಿಗಲ್ಲನ್ನು ತಲುಪಿದ್ದಾರೆ. ಟ್ರೋಫಿ ಜಯಿಸಲು ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಈ...