ಕಾಫಿನಾಡಿನಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಮಲೆನಾಡಿನಲ್ಲಿ ರೈತರ ಬೆಳೆಗಳನ್ನು ನಾಶ ಮಾಡುತ್ತಿವೆಂದು ರೈತರು ಕಂಗಲಾಗಿದ್ದಾರೆ.
ಅರೇಬಿಕಾ ಕಟಾವು ಮುಗಿದು ರೋಬಸ್ಟಾ ಕಟಾವು ಆರಂಭವಾಗುವ ಈ ಸಮಯದಲ್ಲಿ ಹಿಂಡು ಹಿಂಡಾಗಿ ದಾಳಿ ಮಾಡುತ್ತಿರುವ ಮಂಗಗಳು, ಮಾಗಿದ...
ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಯುವಜನರು ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾದಕ ದ್ರವ್ಯ...
ಸುರತ್ಕಲ್‌ನ ಮುಂಚೂರು ಸಮೀಪದ ಮೋದಿನಗರ ಮತ್ತು ಪದ್ಮಶ್ರೀ ಲೇಔಟ್‌ನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಬಡಾವಣೆಯ 4 ಮನೆಗಳ ಬಾಗಿಲು ಮುರಿದು ಮನೆಯಲ್ಲಿದ್ದ ಬೆಳ್ಳಿ ಸೇರಿದಂತೆ ರೂ.50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು...
ಮಂಗಳೂರು ಜಿಲ್ಲೆಯ ಪೆರಾಜೆ ಸಮೀಪದ ಬಿಳಿಯಾರು ಕೃಷಿಕರ ತೋಟಗಳಿಗೆ ಹಾಗೂ ಕಡಬ ತಾಲ್ಲೂಕಿನ ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕೃಷಿ ಜಮೀನು ಮತ್ತು ತೋಟಗಳಿಗೆ ಕಾಡಾನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶ...
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಎಲ್ಲ ರೈತರ ಫಸಲು ಬೆಳೆಗಳನ್ನು ಎಪಿಎಂಸಿ ಮೂಲಕವೇ ಖರೀದಿಸಲು ವ್ಯವಸ್ಥೆ ಮಾಡಬೇಕು. ಆ ಮೂಲಕ ದಲ್ಲಾಳಿಗಳ ಹಾವಳಿ ತಪ್ಪಿಸಬೇಕು ಎಂದು ಎಪಿಎಂಸಿ ಮಾರುಕಟ್ಟೆ ಮುಖ್ಯಾಧಿಕಾರಿ ತಿಮ್ಮಪ್ಪ...