ಉದ್ಯೋಗ ಕೆಲಸ ಮಾಡುವ ವೇಳೆ ಹಾವು ಕಚ್ಚಿ ಗಾಯಗೊಂಡ ಘಟನೆ ಸಿಂಧನೂರು ತಾಲ್ಲೂಕಿನ ಗಾಂಧಿನಗರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಆಂಜನೇಮ್ಮ (40) ಎಂದು ಗುರುತಿಸಲಾಗಿದೆ. ಉದ್ಯೋಗ ಖಾತ್ರಿ ಅಡಿಯಲ್ಲಿ ಗಾಂಧಿನಗರ ಕಾಲುವೆಗಳ ಕಾಮಗಾರಿ ಕೆಲಸ...
ಕ್ರೀಡಾ ಪಂದ್ಯಗಳು ನಡೆಯುವಾಗ ಹಾವು ಕಾಣಿಸಿಕೊಳ್ಳುವುದು ಹೊಸ ವಿಷಯವಲ್ಲ. ಆದರೆ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವಾಗ ಆಡಳಿತ ಮಂಡಳಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುತ್ತದೆ. ಬಾಂಗ್ಲಾದೇಶ-ಶ್ರೀಲಂಕಾ ನಡುವಣ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದ...
ಬಿಹಾರದ ಬಂಕಾ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದ್ದು, ಕನಿಷ್ಠ 11 ಮಂದಿ ವಿದ್ಯಾರ್ಥಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ವಾರ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ...
ಅಸ್ಸಾಂನಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಮನೆಯೊಂದರ ಬಾತ್ರೂಮ್ನಲ್ಲಿ ಬರೋಬ್ಬರಿ 35 ಹಾವುಗಳು ಪತ್ತೆಯಾಗಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ.
ಸುದ್ದಿ ಸಂಸ್ಥೆ ಎಎನ್ಐ ಈ ವಿಡಿಯೋವನ್ನು ಹಂಚಿಕೊಂಡಿದ್ದು, ದೊಡ್ಡ ಬಂಡೆಯಿಂದ ಹೊರಕ್ಕೆ...
ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ ಪ್ರದೇಶಗಳಲ್ಲಿ ಹಾವು ಗಳು ಕಾಣಿಸಿಕೊಳ್ಳುತ್ತಿದ್ದು, ನಗರವಾಸಿಗಳಲ್ಲಿ ಆತಂಕ ಉಂಟುಮಾಡಿದೆ.
ರಾಜಕಾಲುವೆ, ಪಾಳು ಪ್ರದೇಶ ಮತ್ತು ಕೆರೆದಂಡೆ ಬಳಿಯಿರುವ ಜನವಸತಿ ಪ್ರದೇಶಗಳಲ್ಲಿ ಮನೆ...