ಹಾವೇರಿ | ಶಿಗ್ಗಾಂವ್ ಬಸ್ ನಿಲ್ದಾಣದ ಸ್ವಚ್ಛತೆಗೆ ಆಗ್ರಹಿಸಿ ಕರವೇ ಗಜಪಡೆ ಪ್ರತಿಭಟನೆ

ಶಿಗ್ಗಾಂವ ಬಸ್‌ ನಿಲ್ದಾಣದ ಶೌಚಾಲಯವನ್ನು ಸ್ವಚ್ಛತೆ ಮಾಡುವ ಕುರಿತು ಹಲವಾರು ಬಾರಿ ಸಂಬಂದಪಟ್ಟ ಡಿಪೋ ವ್ಯವಸ್ಥಾಪಕರಿಗೆ ಮೌಖಿಕವಾಗಿ ಮತ್ತು ಲಿಖಿತ ರೂಪದಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಕರವೇ ಗಜಪಡೆ ಜಿಲ್ಲಾಧ್ಯಕ್ಷ...

ಸವಣೂರು | ಮನೆ ಗೋಡೆ ಕುಸಿದು ಅವಳಿ ಮಕ್ಕಳ ಸಹಿತ ತಾಯಿ ಮೃತ್ಯು; ಸ್ಥಳಕ್ಕೆ ಸಂಸದ ಬೊಮ್ಮಾಯಿ ಭೇಟಿ

ನಿರಂತರ ಮಳೆಯ ಹಿನ್ನೆಲೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅವಳಿ ಮಕ್ಕಳ ಸಹಿತ ತಾಯಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶುಕ್ರವಾರ...

ರಾಣೆಬೆನ್ನೂರು | ‘ಅಂಬೇಡ್ಕರ್ ಸರ್ಕಲ್’ ನಾಮಕರಣಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ದಸಂಸ ಮನವಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರಸಭೆ ಹಾಗೂ ಸಂಗಮ ಟಾಕೀಸ್‌ ಮಧ್ಯದಲ್ಲಿರುವ ವೃತ್ತಕ್ಕೆ ಡಾ.ಬಿ.ಆರ್. ಅಂಬೇಡ್ಕರ ನಾಮಫಲಕವನ್ನು ಅಳವಡಿಸಲಾಗಿದೆ. ಈ ವೃತ್ತಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಎಂದು ನಾಮಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ...

ಶಿಗ್ಗಾಂವಿ | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮೃತ್ಯು

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹನುಮನರ ಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ನೀಲಪ್ಪ ಮೂಲಿಮನಿ( 23), ಸುದೀಪ್...

ಹಾವೇರಿ | ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು: ಮಹಿಳೆ ಅಪಹರಿಸಿ ಏಳು ಮಂದಿಯಿಂದ ಅತ್ಯಾಚಾರ

ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಡೆದಿದ್ದ ಅನೈತಿಕ ಪೊಲೀಸ್‌ಗಿರಿ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ವಿವಾಹಿತ ಮಹಿಳೆಯನ್ನು ಅಪಹರಿಸಿ ಏಳು ಮಂದಿಯಿಂದ ಅತ್ಯಾಚಾರ ನಡೆಸಲಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾವೇರಿ ಜಿಲ್ಲೆ