ಹಿಂಬದಿಯಿಂದ ಲಾರಿಗೆ ಟಿಟಿ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ನಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ.
ಮೃತರು ಸವದತ್ತಿಗೆ ದೇವರ ದರ್ಶನಕ್ಕೆಂದು...
ಯುಜಿಸಿ-ನೀಟ್ ಪರೀಕ್ಷೆ ಭ್ರಷ್ಟಾಚಾರದ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯನ್ನು ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜಾರಿಗಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ)...
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಡೆಂಘೀ ಜ್ವರದಿಂದಾಗಿ ಹಾವೇರಿ ಜಿಲ್ಲೆಯಲ್ಲಿ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯಾ (30) ಎಂಬವರು ಡೆಂಘೀ...
ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿರುವ ರಮ್ಮಿ ಕ್ಲಬ್ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪಿಎಸ್ಐ ಸಾಹೇಬರು ಜನಸ್ನೇಹಿ ಪೋಲಿಸ್ ಠಾಣೆ ಗುತ್ತಲ ಅವರಿಗೆ ಮನವಿ ಸಲ್ಲಿಸಿದರು.
ಕರವೇ ಹಾವೇರಿ ತಾಲೂಕು...
ಸರ್ಕಾರಿ ಬಸ್ಸಿನ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಶಾಲೆ-ಕಾಲೇಜ್ ಹಾಗೂ ಹಾಸ್ಟೆಲ್ಗಳಿಗೆ ಸಮರ್ಪಕವಾಗಿ ಬಸ್ ಸೇವೆ ಒದಗಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಹೊರವಲಯದಲ್ಲಿರುವ ಕೆಎಸ್ಆರ್ಟಿಸಿ ಘಟಕದಲ್ಲಿ...