ಹಾವೇರಿ | ಸಂಚಾರಿ ಕ್ಯಾಂಟೀನ್‌ಗಳ ಹಾವಳಿ; ಟ್ರಾಫಿಕ್‌ ಸಮಸ್ಯೆಗೆ ಬೇಸತ್ತ ಜನ

ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್‌ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ...

ಹಾವೇರಿ | ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ʼವಿದ್ಯಾರ್ಥಿನಿಯರ ಸಮಾವೇಶʼ

ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು ನಿರಂತರವಾದ ಅಭ್ಯಾಸ ಮತ್ತು ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಅಂಬೇಡ್ಕರ ಮತ್ತು ಸಾವಿತ್ರಿಬಾಯಿ ಫುಲೆಯವರಂತವರ ಸ್ಫೂರ್ತಿ ಪಡೆಯಬೇಕು...

ಹಾವೇರಿ | ಜಿಲ್ಲಾ ಆಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರ ವಜಾ; ಮರುನೇಮಕಕ್ಕೆ ಆಗ್ರಹ 

15 ವರ್ಷಗಳಿಂದ ದುಡಿಯುತ್ತಿದ್ದ ಹಾವೇರಿ ಆಸ್ಪತ್ರೆಯ ಕೊರೊನಾ ನೌಕರರನ್ನು ಸರ್ಕಾರ ಅನುದಾನದ ಕೊರತೆ ಹೆಸರಿನಲ್ಲಿ ಸೇವೆಯಿಂದ ವಜಾ ಮಾಡಲು ಹೊರಟಿರುವುದು ವಿಪರ್ಯಾಸವೇ ಸರಿ. ಸರ್ಕಾರ ಅವರ ಸೇವೆಗೆ ಬೆಲೆ ಕೊಟ್ಟು ಅವರ ಕಷ್ಟಕ್ಕೆ...

ಹಾವೇರಿ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಶಿಷ್ಯವೇತನ ಕಡಿಮೆ ಮಾಡದಂತೆ ಒತ್ತಾಯ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಡಿಮೆ ಮಾಡದೇ ಇನ್ನೂ ಹೆಚ್ಚು ಶಿಷ್ಯವೇತನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವಂತೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ...

ಹಾವೇರಿ | ಬ್ಯಾಂಕ್‌ ಗ್ರಾಹಕರಿಗೆ ವಂಚನೆ; ಸಹಾಯಕ ವ್ಯವಸ್ಥಾಪಕಿ ಬಂಧನ

ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ, ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಿಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾವೇರಿ