ಜೂನ್ ತಿಂಗಳು ಕಳೆದರೂ, ಮುಂಗಾರು ಮಳೆತರುವ ನೈರುತ್ಯ ಮಾರುತಗಳ ಕಾಣೆಯಾಗಿವೆ. ಎಲ್ಲೆಡೆ ಬರದ ಛಾಯೆ ಕಾಣಿಸುತ್ತಿದೆ. ಜಲಾಶಯ, ನದಿ, ಕೆರೆ, ಕಟ್ಟೆಗಳಲ್ಲಿ ನೀರು ಬತ್ತಿ ಹೋಗುತ್ತಿದೆ. ಜನರೂ ಸೇರಿದಂತೆ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ...
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದ್ದು, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡ ಯಾಸೀರಖಾನ್ ಪಠಾಣ ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ...
ಮದುವೆಯಾಗಲು ಕನ್ಯೆ ಸಿಗದ ಪರಿಣಾಮ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.
ರೈತರಾಗಿರುವ ಕಾರಣ ನಮಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಅವಿವಾಹಿತ ರೈತ...
ಬಕ್ರೀದ ಹಬ್ಬ ಆಚರಣೆ ಮಾಡಿ ನಾಡಿಗೆ ಸೌಹಾರ್ದ ಸಂದೇಶವನ್ನು ಸಾರೋಣ
ಧರ್ಮದ ಅಮಲನ್ನು ನೆತ್ತಿಗೆರಿಸಿಕೊಳ್ಳದೆ ಹಬ್ಬದ ಆಶಯ ಅರ್ಥಮಾಡಿಕ್ಕೊಳ್ಳೋಣ
ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇದನ್ನು ಹಾಳುಮಾಡಲು ಪಟ್ಟಭದ್ರರು ಕುತಂತ್ರ ಮಾಡುತ್ತಿದ್ದಾರೆ. ಅವರನ್ನು ಹೆಡೆಮುರಿ ಕಟ್ಟಬೇಕು...
ಹಿರೆಕೆರೂರ ತಾಲೂಕಿನ ಮಾಗೋಡ ಬಳಿ ವಿಷಪೂರಿತ ಆಹಾರ ಸೇವಿಸಿದ ಪರಿಣಾಮವಾಗಿ 40 ಕುರಿಗಳು ಸಾವನ್ನಪ್ಪಿದ್ದವು. ಕುರಿಗಳನ್ನು ಕಳೆದುಕೊಂಡು ನಷ್ಟಕ್ಕೆ ಸಲುಕಿದ್ದ ಕುರಿಗಾಹಿಗಳಿಗೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಾಗೋಡ ಬಳಿಯ...