"ಎಲ್. ಬಿ.ಎ.ಫ್.ಲ್ ಎನ್ ಕಾರ್ಯಕ್ರಮಗಳ ಪರಿಣಾಮ ಮುಂದಿನ ದಿಗಳಲ್ಲಿ ಕಾಣಬಹುದು. ಆಂಗ್ಲ ಭಾಷಾ ವಿಷಯ ಕುರಿತಾಗಿ ವಿಷಯ ವೇದಿಕೆಗಳಲ್ಲಿ ಪರಿಣಾಮಕಾರಿ ಚರ್ಚೆಗಳಾಗಿ ತರಗತಿಯ ಕೋಣೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವುದು ತುಂಬಾ ಸಂತೋಷಕರ ವಿಷಯವಾಗಿದೆ. ಗುಣಾತ್ಮಕ ಶಿಕ್ಷಣ...
ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷ ಅನ್ಯೂನ್ಯವಾಗಿದ್ದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
ವೀರಬಸಪ್ಪ ಗೋಣಗೇರ (70) ಅನಾರೋಗ್ಯದಿಂದ ಭಾನುವಾರ...
"ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ" ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, "ತುಂಗಭದ್ರಾ ನದಿಯಲ್ಲಿ ಬೇಸಿಗೆಯ 3-4...
ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಬೆಳ್ಳುಳ್ಳಿ ಬೆಳೆದ ರೈತನ ಬದುಕು ಮೂರಾಬಟ್ಟೆಯಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂಬಂತಾಗಿದೆ. ಲಕ್ಷ ಲಕ್ಷ ಹಣ ಖರ್ಚು ಮಾಡಿ ಬೆಳೆದಿದ್ದ ಬೆಳೆ ಅಧಿಕ ತೇವಾಂಶದಿಂದ...
"ರಾಜ್ಯದಲ್ಲಿ ಪದವಿ ಕಾಲೇಜಿನ ತರಗತಿಗಳು ಶುರುವಾಗಿ ತಿಂಗಳಾಗಿದೆ. ಎಲ್ಲ ಕಾಲೇಜಿನಲ್ಲೂ ಉಪನ್ಯಾಸಕರ ಕೊರತೆ ಇದೆ. ಎಲ್ಲಿಯೂ ಅತಿಥಿ ಉಪನ್ಯಾಸಕರ ನೇಮಕಾತಿ ನಡೆದಿಲ್ಲ. ಇದು ವ್ಯಾಸಂಗದ ಮೇಲೆ ಪರಿಣಾಮ ಬೀರಿದೆ" ಎಂದು ಆರೋಪಿಸಿ ಅಖಿಲ...