"ಗೆಲುವು, ಯಶಸ್ಸಿನಲ್ಲಿ ಕಲಿಕೆ ಏನೂ ಇಲ್ಲ. ಆದರೆ ಸೋಲು ಜೀವನದ ಪಾಠ ಕಲಿಸುತ್ತದೆ. ಹಿನ್ನಡೆ ಆದರೆ ಆಲೋಚಿಸಲು ಆರಂಭಿಸುತ್ತೇವೆ. ಆಗ ಮಾತ್ರವೇ ನಮಗೆ ಯಶಸ್ಸಿನ ದಾರಿ. ಗೆಲುವಿನ ಮಂತ್ರ ಸಿಗಲಿದೆ" ಎಂದು ಶಾಸಕ...
ಸಾರಿಗೆ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ದಾವಣಗೆರೆ ಮೂಲದ...
ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಪಿಡಿಒ ರವಿಕುಮಾರ ಎಚ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ರಾಹುತನಕಟ್ಟಿಯ ಕಾಯಂ ಪಿಡಿಒ ಆಗಿದ್ದ ರವಿಕುಮಾರ ಅವರಿಗೆ, ಮೆಟ್ಟೇರಿ ಗ್ರಾಮ ಪಂಚಾಯಿತಿಯ ಪ್ರಭಾರ ಜವಾಬ್ದಾರಿಯನ್ನು...
ಶಾಲೆಗಳಲ್ಲಿ(ಚುನಾವಣೆ ಮತಗಟ್ಟೆ) ಕೇಂದ್ರಗಳ ಮುಂಭಾಗದಲ್ಲಿ ನಿರ್ಮಿಸಲಾಗಿರುವ ryampaಗಳು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕೂಡಲೇ ಇವುಗಳನ್ನು ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ...
ಹಾವೇರಿ ಜಿಲ್ಲೆಯ ಎಸ್ಪಿಬಿ ಶ್ರೀಕಂಠಪ್ಪ ಬಡಾವಣೆಯಲ್ಲಿ ಅಪೂರ್ಣಗೊಂಡ ಚರಂಡಿ, ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ. ಕಾಲವಿಳಂಬ ಮಾಡದೇ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಹಾಗೂ ಹೊಳೆ ನೀರಿನ ಸೌಲಭ್ಯ ಒದಗಿಸಬೇಕು...