ತಡೆಗೋಡೆ ನಿರ್ಮಿಸಲು ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕರೊಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ. 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಹಾವೇರಿ...
ಬೇಸಿಗೆ ಕಾಲದಲ್ಲಿ ಅಂದ ಕಳೆದುಕೊಂಡ ಶಾಲೆಗೆ ಚಂದದ ಬಣ್ಣದ ಶೃಂಗಾರ ಲೇಪನ ಕಾರ್ಯ ಬರದಿಂದ ಸಾಗಿದೆ. ಇನ್ನೇನು ಇದೇ ತಿಂಗಳು ಮೇ 29ರಿಂದ ಸರ್ಕಾರಿ ಕನ್ನಡ ಶಾಲೆಗಳು ಪ್ರಾರಂಭಗೊಳ್ಳಲಿವೆ. ವಿದ್ಯಾರ್ಥಿಗಳು ರಜೆ ಮುಗಿಸಿ...
"ಗುತ್ತಲ ಪಟ್ಟಣ ಪಂಚಾಯತಿಗೆ ಸಂಬಂಧ ಪಟ್ಟ ರಾಣೇಬೆನ್ನೂರ ರಸ್ತೆಯಲ್ಲಿರುವ ನೀರಿನ ಹೊಂಡದಲ್ಲಿ ಅಂತರ ಗಂಗೆ(ಪಿಸಾಚಿ ಕಳೆ) ಬಳ್ಳಿಯು ಹೊಂಡದ ಪೂರ್ಣ ಪ್ರಮಾಣದಲ್ಲಿ ಹಬ್ಬಿದೆ. ಇದರಿಂದ ನೀರಿನ ಮಟ್ಟ ಕಡಿಮೆ ಆಗುತ್ತಿದೆ ಹಾಗೂ ಪ್ರಾಣಿ...
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ.
ಘಟನೆಯು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಾಂತವ್ವ ತಳವಾರ (55) ಮೃತರು....
"ವಸತಿ ನಿಲಯದಲ್ಲಿ ಸರಿಯಾದ ಉತ್ತಮ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಪುಸ್ತಕಗಳು, ಮೇಲ್ಚಾವಣಿ ಸೇರಿದಂತೆ ಹಾಸ್ಟೆಲ್ ಸೌಕರ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ" ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗಾಂಧಿಪುರ ಗ್ರಾಮದ ಸರ್ಕಾರಿ ಪ್ರಥಮ...