ಹಾವೇರಿ | ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಬೇಕು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ರೈತ ಸಂಘ...

ಹಾವೇರಿ | ಅಪರಿಚಿತ ವ್ಯಕ್ತಿ ಕರೆ; ₹2.30 ಲಕ್ಷ ವಂಚನೆ

ಅಪರಿಚಿತ ವ್ಯಕ್ತಿಯೊಬ್ಬನ ಕರೆ ಸ್ವೀಕರಿಸಿ 26 ಸೆಕೆಂಡ್ ಮಾತನಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ₹2.30 ಲಕ್ಷ ಬೇರೆ ಖಾತೆಗೆ ವರ್ಗಾವಣೆಯಾದ ಘಟನೆ ಕುರಿತು ರಾಣೆಬೆನ್ನೂರ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ...

ಹಾವೇರಿ | ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಯಶವಂತ ಕೃಷ್ಣಾಜಿ ಸಣ್ಣಬೊಮ್ಮಾಜಿ(45) ಮೃತ ರೈತನಾಗಿದ್ದು, ತನ್ನ ಜಮೀನಿನಲ್ಲಿ ಕೃಷಿಗಾಗಿ ಗ್ರಾಮದ ಕರ್ನಾಟಕ...

ಹುಬ್ಬಳ್ಳಿ | ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ತನ್ನ ಪ್ರೀತಿಗೆ ಯುವತಿಯು ಸಮ್ಮತಿ ನೀಡದ ಕಾರಣ ಧಾರವಾಡ ಜಿಲ್ಲೆಯ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ...

ಹಾವೇರಿ | ಅಂಬೇಡ್ಕರ್ ದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿದ್ದಾರೆ: ಉಡಚಪ್ಪ ಮಾಳಗಿ

ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದ ಜನರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಂವಿಧಾನ ರಚನೆಗಾಗಿ ಶ್ರಮವಹಿಸಿದ್ದಾರೆ ಎಂದು ಹಾವೇರಿಯಲ್ಲಿ ನಡೆದ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರದ ಡಾ.ಬಿ ಆರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾವೇರಿ