ಒಂದೊಂದು ಅಡಿಗೂ ಸ್ವಂತ ಸಹೋದರರೇ ಕಿತ್ತಾಡುವ ನಿದರ್ಶನಗಳನ್ನು ನಾವು ಕಾಣುತ್ತಿದ್ದೇವೆ. ನ್ಯಾಯಾಲಗಳಲ್ಲಿ ಶೇ.90ರಷ್ಟು ಜಮೀನು ವ್ಯಾಜ್ಯದ ಪ್ರಕರಣಗಳೇ ದಾಖಲಾಗಿವೆ. ಜಮೀನಿಗಾಗಿ ಹೊಡೆದಾಟ ಬಡಿದಾಟ ಕೊಲೆ ಸುಲಿಗೆ ಸೇರಿದಂತೆ ಇನ್ನೂ ಅನೇಕ ದುರ್ಘಟನೆಗಳು ನಡೆಯುತ್ತಲೇ...
ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.
ಕೆಸಗುಲಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮಯ್ಯ ಎಂಬ ಕೂಲಿಕಾರ್ಮಿಕ...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ...
ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಹಾಸನದಲ್ಲಿ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ,...
"ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹1.20 ಸಾವಿರ ಕೋಟಿ ಹಣವನ್ನು ಬಜೆಟ್ನಲ್ಲಿ ಮೀಸಲಿಟ್ಟಿದೆ" ಎಂದು...