ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...
ದಲಿತ ಕುಟುಂಬ ಬೆಳೆದಿದ್ದ ಕಾಫಿ ಮತ್ತು ಬಾಳೆ ಗಿಡವನ್ನು ನಾಶ ಮಾಡಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸವರ್ಣೀಯರ ವಿರುದ್ಧ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್...
ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...
ಪ್ರಕರಣವೊಂದರಲ್ಲಿ ವಿವರಣೆ ನೀಡಲು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ, ಕೋರ್ಟ್ಗೆ ಹಾಜರಾಗದ ತಹಶೀಲ್ದಾರ್ರನ್ನು ಬಂಧಿಸಿ, ಹಾಜರುಪಡಿಸುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ಗುರುವಾರ ಕೋರ್ಟ್ಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿತ್ತು. ಆದರೂ, ಹಾಸನ...
ಕುರಿ ಮೇಯಿಸಲು ಹೋದಾ ವೃದ್ಧೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕುರಿ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಒಂಟಿ ವೃದ್ಧೆ ಸುಶೀಲಮ್ಮ(60)...