ಬೆಂಗಳೂರಿನಲ್ಲಿ ಬಾಲಕ ಕಿಡ್ನಾಪ್‌; ಹಾಸನದಲ್ಲಿ ಬಿಟ್ಟುಹೋದ ಕಿಡಿಗೇಡಿಗಳು

ಬೆಂಗಳೂರಿನಲ್ಲಿ ವಿಳಾಸ ಕೇಳುವ ನೆಪದಲ್ಲಿ ಬಂದ ಕಿರಾತಕರು ಬಾಲಕನನ್ನು ಪ್ರಜ್ಞೆ ತಪ್ಪಿಸಿ ಅಪಹರಿಸಿದ್ದು, ಹಾಸನದಲ್ಲಿ ಬಿಟ್ಟುಹೋಗಿರುವ ಘಟನೆ ನಡೆದಿದೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡರ ಮಗ ನಾಗಾರ್ಜುನ ಪಿಯು ಕಾಲೇಜು ವಿದ್ಯಾರ್ಥಿ ಚಿರಾಗ್(17) ಅವರನ್ನು ಮಂಗಳವಾರ...

ಹಾಸನ | ಸರ್ಕಾರಿ ಶಾಲೆ ನವೀಕರಣ; ಹಳೆಯ ವಿದ್ಯಾರ್ಥಿಗಳ ಕಾರ್ಯಕ್ಕೆ ಶ್ಲಾಘನೆ

ಹಳೆ ವಿದ್ಯಾರ್ಥಿಗಳು ಶಾಲೆಯ ಮಾದರಿಗೆ ಧಕ್ಕೆ ತರದಂತೆ ನವೀಕರಿಸಿ, ಖಾಸಗಿ ಶಾಲೆಯನ್ನೂ ಮೀರಿಸುವಂತ ವ್ಯವಸ್ಥೆ ಕಲ್ಪಿಸಿರುವುದು, ದಾಖಲಾತಿ ಹೆಚ್ಚಿಸಿರುವುದು ಹೆಮ್ಮೆಯ ವಿಷಯ ಎಂದು ಅರಕಲಗೂಡು ಶಾಸಕ ಎ ಮಂಜು ಪ್ರಶಂಸಿಸಿದರು. ಹಾಸನ ಜಿಲ್ಲೆ ಅರಕಲಗೂಡು...

ಹಾಸನ | ಮಾಜಿ ಸಚಿವ ಎಚ್.ಡಿ ರೇವಣ್ಣ ಆಪ್ತನ ಹತ್ಯೆ

ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತರೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ. ಹಾಸನದ ನಾಗತವಳ್ಳಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಕೃತ್ಯ ನಡೆದಿದೆ...

ಹಾಸನ | ಪ್ರಮುಖ ಸರ್ಕಾರಿ ಹುದ್ದೆಗಳಲ್ಲಿ ಮಹಿಳಾ ಅಧಿಕಾರಿಗಳದ್ದೇ ಸಿಂಹಪಾಲು

ಶಿಲ್ಪಕಲೆ, ವಾಣಿಜ್ಯ ಬೆಳೆ, ಕೃಷಿ ಪ್ರವಾಸೋದ್ಯಮ, ತಂತ್ರಜ್ಞಾನ ಮತ್ತು ರಾಜಕಾರಣಕ್ಕೆ ಹೆಸರಾಗಿರುವ ಹಾಸನ ಜಿಲ್ಲೆಯಲ್ಲಿ ಇದೀಗ ಸರ್ಕಾರದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುವ ಮೂಲಕ ಸಿಂಹಪಾಲು ಪಡೆದಿದ್ದಾರೆ. ಕಂದಾಯ, ಪೊಲೀಸ್, ಕೃಷಿ, ಆರೋಗ್ಯ, ನ್ಯಾಯಾಲಯ,...

ಹಾಸನ | ಕೆರೆ ನೀರು ತರಲು ವಿದ್ಯಾರ್ಥಿಗಳನ್ನು ಕಳಿಸಿದ್ದ ಶಾಲೆ ಸಿಬ್ಬಂದಿ; ಕ್ರಮಕ್ಕೆ ಆಗ್ರಹ

ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ