ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಿನ್ನೆ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ...
ಹಾಸನದಲ್ಲಿ ದಲಿತ ಕುಟುಂಬಗಳು ವಾಸ ಮಾಡುವ ಸ್ಥಳದಲ್ಲಿ ಬಲಾಢ್ಯರು, ಹಣವಂತರು ಅಕ್ರಮವಾಗಿ ಬೇಲಿ ಹಾಕಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯು ಶುಕ್ರವಾರ...
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದಿಂದ ಸಂಭವಿಸುವ ಸಾವಿನ ಸಂಖ್ಯೆ ಏರುತ್ತಲೇ ಇದೆ. ಹಾಸನದ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಮದನ್ (21) ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಮೂಲತಃ ಹಾಸನ ತಾಲ್ಲೂಕಿನ, ಚಿಟ್ನಳ್ಳಿ ಗ್ರಾಮದವನಾದ...
ಹಾಸನ ತಾಲೂಕಿನ ದುದ್ದ ಹೋಬಳಿಯ ಹಿರಿಕಡಲೂರು ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ ಪವರ್ ಕಂಬಗಳನ್ನು ಹಾಕುವ ಕಾಮಗಾರಿ ನಡೆಸಿದ್ದು, ಸಂತ್ರಸ್ತ ಬಡ ರೈತರಿಗೆ ಸೂಕ್ತ ಪರಿಹಾರ ನೀಡದೆ ಇದೀಗ ಬಿತ್ತನೆ ಬೆಳೆಯ ಮೇಲೇಯೇ ವಿದ್ಯುತ್...
ಹಾಸನ ಜಿಲ್ಲೆಯಲ್ಲಿ 2025-26ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣ ಬಳಕೆ,...