ಹಾಸನ | ಗುಡುಗು ಸಹಿತ ಮಳೆ; ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ

ಹಾಸನ ನಗರದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ್ದ ಸ್ಥಳೀಯರು ತುಸು ನಿಟ್ಟುಸಿರು ಬಿಡುವಂತಾಗಿದೆ. ಜತೆಗೆ ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ...

ಹಾಸನ l ಶಿಕ್ಷಕರು, ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ

ಶಾಲೆ ಮುಗಿಸಿಕೊಂಡು ಮನೆಗೆ ತೆರಳುವಾಗ ರೋಟರಿ ಶಾಲೆಯ ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಸಕಲೇಶಪುರ ಪಟ್ಟಣದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು...

ಹಾಸನ | ಟಾಸ್ಕ್‌ಫೋರ್ಸ್‌ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

‌ಸಿಟ್ಟಿಗೆದ್ದ ಕಾಡಾನೆಯೊಂದು ಎಲಿಫೆಂಟ್‌ ಟಾಸ್ಕ್‌ ಫೋರ್ಸ್‌ (ಇಟಿಎಫ್) ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜುಲ್ಫಿ ಎಂಬುವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ ಸುನೀಲ್...

ಹಾಸನ l ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಗುಜರಿ ಅಂಗಡಿ, ಮನೆ

ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಹಾಗೂ ಪಕ್ಕದ ಮನೆ ಆಹುತಿಯಾಗಿರುವ ಘಟನೆ ಹಾಸನ ನಗರದ ಸುಬೇದಾರ್ ನಾಗೇಶ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದಿದೆ.  ಸರ್ದಾರ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಬೆಂಕಿಗಾಹುತಿಯಾಗಿದೆ. ಹಾಗೆಯೇ, ಅಂಗಡಿ...

ಹಾಸನ l ನವಜಾತ ಶಿಶು ಮೃತ ದೇಹ ರಾಜಕಾಲುವೆಯಲ್ಲಿ ಪತ್ತೆ 

ಆಗಷ್ಟೇ ಜನಿಸಿದ ನವಜಾತ ಶಿಶುವನ್ನು ರಾಜಕಾಲುವೆಯಲ್ಲಿ ಬಿಸಾಡಿ ಹೋಗಿರುವ ಘಟನೆ ಹಾಸನ ತಾಲೂಕಿನ ಕುವೆಂಪು ನಗರದಲ್ಲಿ ಸೋಮವಾರ ನಡೆದಿದೆ. ನವಜಾತ ಶಿಶುವಿನ ಮೃತದೇಹ ಕೊಳಚೆ ನೀರಿನಲ್ಲಿ ಪತ್ತೆಯಾದ ಹಿನ್ನಲೆ, ಸ್ಥಳೀಯರು ಸಮೀಪದ ಕೆ.ಆರ್‌.ಪುರಂ ಠಾಣೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ