ಸುಮಾರು 20-25 ವರ್ಷದಿಂದ ಹಾಸನ ಜಿಲ್ಲೆ, ಹಾಸನ ತಾಲ್ಲೂಕಿನ ಕಸಬ ಹೋಬಳಿಯ ದೊಡ್ಡ ಬಾಗನಹಳ್ಳಿ ಸಮೀಪವಿರುವ ಅಗಿಲೆ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಕೃಷ್ಣಯ್ಯ ಕುಟುಂಬದವರು ವಾಸವಾಗಿದ್ದಾರೆ.
ಸುತ್ತಮುತ್ತಲಿನ ಸವರ್ಣೀಯರು ಕೃಷ್ಣಯ್ಯ ಅವರ ಜಮೀನು...
ಗಣರಾಜ್ಯೋತ್ಸವದ ಅಂಗವಾಗಿ ಜನವರಿ26ರ ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡ ಅರೇಹಳ್ಳಿ ನಿಂಗರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಭೀಮ ಕೋರೆಗಾಂವ್...
ಹಾಸನ ನಗರದ ವಿವಿಧೆಡೆ ಇರುವ ಜಾಗ ಕಬಳಿಸಲು ಮುಂದಾಗಿದ್ದು, ದೊಡ್ಡಕೊಂಡಗುಳ ಗ್ರಾಮದ ಬಳಿ ಅಧಿಕಾರಿಗಳೇ ಕೈಬರಹದ ಪಹಣಿ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 97 ಎಕರೆ ಭೂಮಿಯನ್ನು ಕಬಳಿಸುವ ಹುನ್ನಾರ ನಡೆದಿದೆ ಎಂದು...
ಅರಕಲಗೂಡು ತಾಲ್ಲೂಕಿನ ಸುಳುಗೋಡು ಗ್ರಾಮದಲ್ಲಿ ಸೋಮವಾರ ರೈತರೊಬ್ಬರ ಜಮೀನಿನಲ್ಲಿ ಉಳುಮೆ ಮಾಡುವ ವೇಳೆ, ಜೈನ ತೀರ್ಥಂಕರರ ವಿಗ್ರಹ ಹಾಗೂ ಕೆತ್ತನೆಯುಳ್ಳ ಕಲ್ಲಿನ ಪುರಾತನ ಸ್ತಂಭ ಪತ್ತೆಯಾಗಿದೆ.
ಮಂಜು ಎಂಬ ರೈತ ಸೋಮವಾರ ಬೆಳಿಗ್ಗೆ ಟ್ರಾಕ್ಟರ್...
ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ...