ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನೋರ್ವನ ಮೇಲೆ ಆರು ಕಾಡಾನೆಗಳು ದಾಳಿ ನಡೆಸಿದ್ದು, ಆತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ರೈತನನ್ನು ಬಿಕ್ಕೋಡು ಗ್ರಾಮದ ಬಿ.ಬಿ ನಾಗೇಶ್ ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕು...
ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದಾಳ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಾಳ ಗೌಡನಹಳ್ಳಿ ಗ್ರಾಮದ ಯೋಗೇಶ್ ಎಂಬುವರು ಮನೆಯಲ್ಲಿ ಸಾಕು ನಾಯಿಗಳನ್ನು ಸಾಕಿದ್ದರು. ಎಂದಿನಂತೆ...
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಮೈಲನಹಳ್ಳಿ ಕೊಪ್ಪಲು ಹಾಗೂ ಉಪಾಧ್ಯಕ್ಷರಾಗಿ ಚೇತನ ಬಿ ಜಿ ಹುಣಸೆಕಟ್ಟೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ...
ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿ ಹಾಸನ ಜನತೆಯ ಅಭಿವೃದ್ಧಿ ವಿಚಾರಗಳನ್ನು ನಿರ್ಲಕ್ಷಿಸುತ್ತಿರುವುದರಿಂದ ಜನತೆ ಸಂಕಷ್ಟದೆಡೆಗೆ ದೂಡಲ್ಪಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ)ದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಎಸ್ ವರಲಕ್ಷ್ಮಿ ದೂರಿದರು.
ಹಾಸನ ಜಿಲ್ಲೆಯ...
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ ಎನ್ ಭುವನ್ ₹1.49 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ...