ಹಾಸನ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆ ಬೃಹತ್ ಪ್ರತಿಭಟನೆ

ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಾದಿಗ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಮುಂಭಾಗದಿಂದ ನೂರಾರು...

ಹಾಸನ | ಆನೆ ದಾಳಿ; ಯುವಕ ಪ್ರಾಣಾಪಾಯದಿಂದ ಪಾರು

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ಯುವಕನೋರ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಮಲ್ಲಿಕಾರ್ಜುನ (26) ಮಂಗಳವಾರ ಬೆಳಿಗ್ಗೆ ಮನೆಯ ಹತ್ತಿರವಿರುವ ಜೋಳದ ಹೊಲದಲ್ಲಿ ಹಸುಗಳಿಗೆ ಮೇವು...

ಹಾಸನ | ಅಕ್ರಮ ಒತ್ತುವರಿ ನೆಪದಲ್ಲಿ ತೆರವು; ಬೆಳಂ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ ನಗರಸಭೆ

ಹಾಸನ ನಗರದ ತಣ್ಣೀರುಹಳ್ಳ ವೃತ್ತದಿಂದ ಸಕಲೇಶಪುರದ ಕಡೆಗೆ ಹಾದುಹೋಗುವ ಹೆದ್ದಾರಿ ಪಕ್ಕದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆಂದು ನಗರಸಭೆ ತೆರೆವು ಕಾರ್ಯಾಚರಣೆ ಆರಂಭಿಸಿದ್ದು, ವಾಣಿಜ್ಯ ಕಟ್ಟಡಗಳ ಎದುರು ಹಾಕಲಾಗಿದ್ದ ಶೆಡ್‌ಗಳು, ಬೃಹತ್ ಜಾಹೀರಾತು ಫಲಕಗಳು,...

ಹಾಸನ | ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ಮುಂಜಾನೆ ಸಮಯದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ ಆನೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ನೆಡೆದಿದೆ. ತಾಲೂಕಿನ ಬನವಾಸೆ ಗ್ರಾಮದ ಬಳಿ ಬಿಎಸ್‌ಎನ್‌ಎಲ್‌ ಕಚೇರಿ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ...

ಹಾಸನ | ಜಲಸಂಪನ್ಮೂಲ ಇಲಾಖೆಯಿಂದ ಕಳಪೆ ಕಾಮಗಾರಿ; ಸೂಕ್ತ ತನಿಖೆಗೆ ಜಿ ದೇವರಾಜೇಗೌಡ ಒತ್ತಾಯ

ಜಲಸಂಪನ್ಮೂಲ ಇಲಾಖೆಯಲ್ಲಿ 2013 ರಿಂದ 2024 ರವರಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿನ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ