ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಸಿಬಿಐನಿಂದ ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ

ದೇಶದ ಅತ್ಯಂತ ದೊಡ್ಡ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ನಿಗೆ ಕೇಂದ್ರೀಯ ತನಿಖಾ ದಳ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸುವ ಸಾಧ್ಯತೆಯಿದೆ. ಸಿಬಿಐನ ಬ್ಲೂ ಕಾರ್ನರ್‌ ನೋಟಿಸ್‌ ವಿದೇಶದಲ್ಲಿರುವ...

ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಹರದನಹಳ್ಳಿಯ ಕಡು ಬಡತನದ ಕೃಷಿ ಕುಟುಂಬದಿಂದ ಬಂದ ಎಚ್.ಡಿ. ದೇವೇಗೌಡರನ್ನು, ಹಾಸನ ಜಿಲ್ಲೆಯ ಜನ ಆರಾಧಿಸಿದ್ದರು. ಆರು ಬಾರಿ ಶಾಸಕರನ್ನಾಗಿ, ಐದು ಬಾರಿ ಸಂಸದರನ್ನಾಗಿ ಆರಿಸಿ ಮೆರೆಸಿದ್ದರು. ರಾಷ್ಟ್ರದ ಅತ್ಯುನ್ನತ ಸ್ಥಾನವಾದ ಪ್ರಧಾನಿ...

‘ಜನರ ಸಮಸ್ಯೆ ಕೇಳಲು ಹೋದ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ’: ಪ್ರಜ್ವಲ್ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಆರೋಪ

ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಲು ಹೋದ ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಹಲವು ಬಾರಿ ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾನೆ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಆರೋಪಿಸಿದ್ದಾರೆ. ಮೇ 1ರಂದು ಎಸ್‌ಐಟಿ...

ಅಶ್ಲೀಲ ವಿಡಿಯೋ ಪ್ರಸಾರ ತಡೆ: ಪೊಲೀಸ್ ಇಲಾಖೆಗೆ ಮಹಿಳಾ ಆಯೋಗ ಪತ್ರ

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಆಗುತ್ತಿರುವ ಅಶ್ಲೀಲ ವಿಡಿಯೋಗಳನ್ನು ತಡೆಯಬೇಕೆಂದು ರಾಜ್ಯ ಮಹಿಳಾ ಆಯೋಗ ಪೊಲೀಸ್‌ ಇಲಾಖೆಗೆ ಪತ್ರ ಬರೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಶೇರ್‌...

ಪ್ರಜ್ವಲ್ ವಿರುದ್ಧ ಮುನ್ನೂರು ಕೇಸ್‌ ದಾಖಲಾಗಬೇಕು: ಎಸ್‌.ಬಾಲನ್

"ರಾಜ್ಯ ಸರ್ಕಾರವು ಎಚ್.ಡಿ.ರೇವಣ್ಣನವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ" ಎಂದು ಎಸ್‌.ಬಾಲನ್ ಆರೋಪಿಸಿದರು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಗೆ ಸಂಬಂಧಿಸಿದ 3976 ವಿಡಿಯೊ ಕ್ಲಿಪ್‌ಗಳಿವೆ ಎಂದು ಹೇಳಲಾಗುತ್ತಿದೆ. ಮುನ್ನೂರಕ್ಕೂ ಹೆಚ್ಚು ಮಹಿಳೆಯರು ಸಂತ್ರಸ್ತರೆಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ