ಮಂಗಳೂರು ನಗರದ ಉರ್ವ ಸ್ಟೋರ್ನಲ್ಲಿ ರೂ.5 ಕೋಟಿ ವೆಚ್ಚದಲ್ಲಿನಿರ್ಮಾಣಗೊಂಡಿರುವ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ, ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜ ಅರಸು ಭವನ ಹಾಗೂ ಹಿಂದುಳಿದ ವರ್ಗಗಳ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್ಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ...
ಪಶ್ಚಿಮ ಬಂಗಾಳದ ಪ್ರತಿಷ್ಠಿತ ಸ್ನಾತಕೋತ್ತರ ನಿರ್ವಹಣಾ ಸಂಸ್ಥೆಯಾದ ಐಐಎಂ-ಕೋಲ್ಕತ್ತಾದ ಬಾಲಕರ ಹಾಸ್ಟೆಲ್ ಒಳಗೆ ಯುವತಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ.
ಆರೋಪಿಯನ್ನು ಕರ್ನಾಟಕ...
ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತದಿಂದ ಇಡೀ ದೇಶವೇ ಆತಂಕಗೊಂಡಿದೆ. ದುರ್ಘಟನೆಯಲ್ಲಿ 245 ಪ್ರಯಾಣಿಕರು, ವಿಮಾನ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಮಾತ್ರವಲ್ಲ, ವಿಮಾನವು ಪತನಗೊಂಡು ಬಿದ್ದ ಹಾಸ್ಟೆಲ್ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೆ,...
ಖಾಸಗಿ ಕಾಲೇಜೊಂದರ ಹಾಸ್ಟೆಲ್ನಲ್ಲಿ ಊಟ ಸೇವಿಸಿ ಸುಮಾರು 17 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಚಿಕ್ಕ ಬಾಣಾವರದಲ್ಲಿರುವ ಧನ್ವಂತರಿ ಕಾಲೇಜಿನ ಹಾಸ್ಟೆಲ್ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ...