ಒಂದು ಪ್ರದೇಶವನ್ನು ತೆಕ್ಕೆಗೆ ತೆಗೆದುಕೊಳ್ಳಲು ಇರುವ ಉತ್ತಮ ಮಾರ್ಗವೆಂದರೆ ಆ ಪ್ರದೇಶದ ಸಂಸ್ಕೃತಿಯನ್ನು ಅಳಿಸಿ, ಭಾಷೆಯನ್ನು ನಾಶ ಮಾಡುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.
ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ...
ಕೇಂದ್ರದ ತ್ರಿಭಾಷಾ ನೀತಿ ಮತ್ತು ಹಿಂದಿ ಹೇರಿಕೆ ವಿಚಾರದಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಿಜೆಪಿ ನಡುವೆ ವಾಕ್ಸಮರ ಏರ್ಪಟ್ಟಿದೆ. "ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ" ಎಂದು ಉದಯನಿಧಿ ಸ್ಟ್ಯಾಲಿನ್ ಘೋಷಿಸಿದ್ದಾರೆ. ಹಾಗೆಯೇ "ಹಿಂದಿಯನ್ನು...
ಕೇಂದ್ರ ಸರ್ಕಾರ ʼಹಿಂದಿ ಹೇರಿಕೆʼ ಮಾಡುತ್ತಿದೆಯೆಂದು ಬೊಬ್ಬೆಯಿಡುವ ರಾಜ್ಯ ಸರ್ಕಾರ ರಾಜಕೀಯ ಲಾಭಕ್ಕಾಗಿ ಹಿಂಬಾಗಿಲ ಮೂಲಕ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಹೇರಿಕೆ ಮಾಡುವ ಕೆಲಸ ಮಾಡುತ್ತಿದೆಯೇ? ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.
ಯುವಜನೋತ್ಸವ ಕಾರ್ಯಕ್ರಮದಲ್ಲಿ...
ಉತ್ತರ ಭಾರತದಲ್ಲಿ ಇಲ್ಲದಿರುವ ತ್ರಿಭಾಷಾ ಸೂತ್ರವನ್ನು ಕೇವಲ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ಕನ್ನಡ ಮಕ್ಕಳಿಗೆ ಯಾವುದೇ ಪ್ರಯೋಜನವಿಲ್ಲದಿದ್ದರೂ, ಹಿಂದಿಯನ್ನು ಕಲಿಯಲು ಕಡ್ಡಾಯಗೊಳಿಸಲಾಗುತ್ತಿದೆ. ಹಿಂದಿ ಕಲಿತರೆ ಉದ್ಯೋಗ ಮತ್ತು ಪ್ರವಾಸಕ್ಕೆ ಸಹಾಯಕವೆಂಬ ನಕಲಿ ಪ್ರಚಾರ...
ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ವೆಬ್ಸೈಟ್ನಲ್ಲಿ ಎಲ್ಲವನ್ನೂ ಹಿಂದಿ ಭಾಷೆಯಲ್ಲಿ ವಿವರಿಸಲಾಗಿದೆ. ವೆಬ್ಸೈಟ್ ಪೂರ್ತಿ ಹಿಂದಿ ಬಳಕೆ ಮಾಡಲಾಗಿದೆ. ಇದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ವೆಬ್ಸೈಟ್ಅನ್ನು ಹಿಂದಿ ಹೇರುವ...