ಈ ದಿನ ಸಂಪಾದಕೀಯ | ಕೋಮುವಾದಿಗಳ ಅಜೆಂಡಾ ಅರ್ಥ ಮಾಡಿಕೊಳ್ಳದ ಕಾಂಗ್ರೆಸ್‌; ಪುಂಡಾಟಕ್ಕೆ ಕಡಿವಾಣ ಯಾವಾಗ?

ಬಿಜೆಪಿ ಜೆಡಿಎಸ್‌ ಪಕ್ಷಗಳ ಮೈತ್ರಿಯ ನಂತರ ಮಂಡ್ಯದಲ್ಲಿ ಕೋಮುದ್ವೇಷದ ಚಟುವಟಿಕೆಗಳು ಹೆಚ್ಚಾಗಿರುವುದನ್ನು ಜಿಲ್ಲೆಯ ಜನ ಅರ್ಥ ಮಾಡಿಕೊಳ್ಳುವ ಅಗತ್ಯ ಇದೆ. ಆರೆಸ್ಸೆಸ್‌ ಮತ್ತು ಹಿಂದುತ್ವದ ಸಂಘಟನೆಗಳು ಸಾಮಾಜಿಕ ಶಾಂತಿ ಕದಡುತ್ತಾ ಬಿಜೆಪಿಯನ್ನು ಅಧಿಕಾರದಲ್ಲಿ...

ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರ ನಿರ್ಬಂಧದ ಹಿಂದಿನ ರಹಸ್ಯವೇನು?

ಬಿಜೆಪಿ ಮತ್ತು ಸಂಘ ಪರಿವಾರದವರದ್ದು ನಕಲಿ ಹಿಂದುತ್ವದ, ಇವರನ್ನು ಧಿಕ್ಕರಿಸೋಣ ಎಂದು ದಕ್ಷಿಣ ಕನ್ನಡ ಜಿಲ್ಲೆ ಹಿಂದೂ ಜಾತ್ರಾ ಭಕ್ತರ ಸಮಿತಿ ಕರೆಕೊಟ್ಟಿದೆ. "ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಇಡಬಾರದು ಎಂಬುದು ಬಿಜೆಪಿ ಮತ್ತು...

ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

ನಟ, ಕ್ರೀಡಾಕಾರ, ರಾಜಕಾರಣಿ ಯಾರೇ ಆಗಿರಲಿ; ಸಾರ್ವಜನಿಕ ಜೀವನದಲ್ಲಿ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಲವು ನಿಷ್ಠುರ ನಿಲುವುಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರ ವೈಯಕ್ತಿಕ ಬದುಕು ಮತ್ತು ರಾಜಕೀಯ ನಡೆಗಳ ನಡುವೆ ಸ್ಪಷ್ಟ ಹಾಗೂ ಖಚಿತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಿಂದುತ್ವ ಅಜೆಂಡಾ