ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಹಿಂದೂ ಮಹಿಳೆಯರು ನಾಲ್ಕು ಮಕ್ಕಳಿಗೆ ಜನ್ಮನೀಡಬೇಕೆಂದ ಸ್ವಾಮೀಜಿ!

ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಎಲ್ಲ ಹಿಂದೂ ಮಹಿಳೆಯರು ತಮ್ಮ ದೇಹದ ಸೌಂದರ್ಯದ ಚಿಂತೆಯನ್ನು ಬಿಟ್ಟು ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ನಡೆಯುತ್ತಿರುವ ಶ್ರೀಮದ್...

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ ಸರ್ಕಾರದಲ್ಲಿ ಮೋದಿ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಅದಕ್ಕೆ ಬಿಜೆಪಿಯೇ ಕಾರಣ ಎಂದು ರಾಜ್ಯದ ಶೇ.34ಕ್ಕೂ ಹೆಚ್ಚು ಮತದಾರರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ...

‘ಟೆರಸ್ಟ್ರಿಯಲ್ ವರ್ಸಸ್’ ಸಿನಿಮಾ: ‘ಹಿಂದೂರಾಷ್ಟ್ರ ಕಟ್ಟುತ್ತೇವೆ’ ಎನ್ನುವವರಿಗೂ ಇಲ್ಲಿದೆ ಪಾಠ

ಬಹುತ್ವ ಭಾರತವು ಉಳಿದಾಗ ಮಾತ್ರ ಸಂವಿಧಾನ ಉಳಿಯುತ್ತದೆ. ಈ ಕಾರಣಕ್ಕೆ 'ಟೆರಸ್ಟ್ರಿಯಲ್ ವರ್ಸಸ್' ಸಿನಿಮಾ ನಮಗೆ ಪಾಠವಾಗಬೇಕಿದೆ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ (ಬಿಫೆಸ್‌)ನಲ್ಲಿ ಪ್ರದರ್ಶನವಾದ ಪರ್ಷಿಯನ್ ಭಾಷೆಯ 'ಟೆರಸ್ಟ್ರಿಯಲ್‌ ವರ್ಸಸ್' ಸಿನಿಮಾ ವಿನೂತನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಿಂದೂರಾಷ್ಟ್ರ