ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಬುಡಕಟ್ಟು ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಬಳಿಕ ಗುಂಪು ಹಿಂಸಾಚಾರ ನಡೆದಿದ್ದು, ಜಿಲ್ಲೆಯಾಧ್ಯಂತ ಇಂಟರ್ನೆಟ್ಅನ್ನು ಸ್ಥಗಿತಗೊಳಿಸಲಾಗಿದೆ. ದೊಡ್ಡ ಸಭೆಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಹಿಂಸಾಚಾರ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಧಲೈ...
ಹರಿಯಾಣದ ಫರಿದಾಬಾದ್ ಜಿಲ್ಲೆಯ ಫತೇಪುರ್ ಬಿಲ್ಲೋಚ್ ಗ್ರಾಮದಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ 25 ವರ್ಷದ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಆರು...
ಪಶ್ಚಿಮ ಬಂಗಾಳದ ಮತದಾನದ ವೇಳೆ ಹಿಂಸಾಚಾರ ನಡೆದಿದ್ದು, ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಉದ್ರಿಕ್ತ ಗುಂಪು ಮತದಾನ ಕೇಂದ್ರಗಳಿಗೆ ನುಗ್ಗಿದೆ. ಉದ್ರಿಕ್ತ ಗುಂಪು ಇವಿಎಂ ಅನ್ನು ಕೊಳಕ್ಕೆ ಎಸೆದು ಮತದಾನ ಪ್ರಕ್ರಿಯೆಗೆ...
ಮಣಿಪುರದ ಮನಸ್ಸುಗಳು ಒಡೆದು ಹೋಗಿವೆ, ಅದಕ್ಕೆ ಕಾರಣಗಳು ಅನೇಕ. ಆಗಿರುವ ಗಾಯಗಳು ವಾಸಿಯಾಗಿಲ್ಲ, ಆಗುವಂತೆಯೂ ಕಾಣುತ್ತಿಲ್ಲ
ಮಣಿಪುರ ರಾಜ್ಯದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಕಲಹ ಆರಂಭವಾಗಿ ನಿನ್ನೆಗೆ (ಮೇ 3)...
2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದಿನ್ಹಾಟಾದಲ್ಲಿರುವ...