ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ...
ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಹಿನ್ನೆಲೆಯಲ್ಲಿ ಸದ್ಯ ಬಿಜೆಪಿ ಹಾಗೂ ಸಂಘಪರಿವಾರದವರು ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳುತ್ತಿದ್ದಾರೆ. 'ಮತ ಗಳಿಸಲು ಮುಸ್ಲಿಮರ ಓಲೈಕೆ ಮಾಡುವ ಮೂಲಕ ತುಷ್ಟೀಕರಣ...
ಹಿಜಾಬ್ ವಿವಾದ ಮುನ್ನೆಲೆಯಲ್ಲಿದ್ದಾಗ ಕೇಸರಿ ಶಾಲು ಧರಿಸಿ ಗಲಾಟೆ ಮಾಡಿದ್ದ ವಿದ್ಯಾರ್ಥಿಗಳ ಮುಂದೆ ಘೋಷಣೆ ಕೂಗಿ ದೇಶದ ಗಮನ ಸೆಳೆದಿದ್ದ ಮಂಡ್ಯದ ಮುಸ್ಕಾನ್ ಮತ್ತೆ ಮಾತನಾಡಿದ್ದಾರೆ. 'ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ' ಎಂದಿದ್ದಾರೆ.
ಹಿಜಾಬ್...
ರಾಜ್ಯದಲ್ಲಿ ಮತ್ತೆ ಸುದ್ದಿಯಲ್ಲಿರುವ ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, "ರಾಜ್ಯದೆಲ್ಲೆಡೆ ಹಿಜಾಬ್ ನಿಷೇಧಿಸಿಲ್ಲ. ರಾಜಕೀಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಈ ಪ್ರಸ್ತಾಪ ಮಾಡಿದ್ದಾರೆ" ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ಸಿಎಂ ಸಿದ್ದರಾಮಯ್ಯನವರು 'ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಸ್ ತಗೋತೇವೆ' ಎಂದು ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಲಪಂಥೀಯ ಮುಖಂಡ ಹಾಗೂ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ, "ಶಾಲಾ ಕಾಲೇಜುಗಳಲ್ಲಿ...