ಮೈಸೂರು | ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆ; ಒಬ್ಬ ಆರೋಪಿ ಬಂಧನ, ಇಬ್ಬರು ಪರಾರಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನ ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಿರಂಗೂರು ಗೇಟ್ ಬಳಿ ಬಂಧಿಸಿದ್ದಾರೆ....

ಮೈಸೂರು‌ | ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಲಿ: ಹೊಸೂರು ಕುಮಾರ್

ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಬೇಕು. ಇದರಿಂದಾಗಿ ರೈತರಿಗೆ ಖರ್ಚು ಉಳಿಯುತ್ತದೆ ಮತ್ತು ಗೊಬ್ಬರದ ನಿರ್ವಹಣೆಗೆ ತಗುಲುವ ವೆಚ್ಚ ಉಳಿತಾಯವಾಗುತ್ತದೆ. ಇದೊಂದು ಉತ್ತಮವಾದ ಪದ್ಧತಿ ಎಂದು ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು...

ಮೈಸೂರು | ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲೆಯ ಹುಣಸೂರಿನ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ವ್ಯಾಪಕ ಮಳೆಯಿಂದಾಗಿ ಮಾಳಿಗೆ ಸೋರುತ್ತಿದೆ. ಭಾಗಶಃ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಭಯದ ನಡುವೆ ಕೆಲಸ ಮಾಡಬೇಕಿದೆ. ದಿನನಿತ್ಯದ...

ಹುಣಸೂರು | ತಾಲೂಕಿನ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾದಯಾತ್ರೆ ಮೂಲಕ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ದಸಂಸ ಹಿರಿಯ ಮುಖಂಡ ಹರಿಹರ ಆನಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹುಣಸೂರು