ಮೈಸೂರು ಜಿಲ್ಲೆಯಲ್ಲಿ ಡೆಂಘೀ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಮೃತ ನಾಗೇಂದ್ರ (32) ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜಿಲ್ಲೆಯಲ್ಲಿ ಡೆಂಘೀಗೆ ಬಲಿಯಾದ ಮೊದಲ ಪ್ರಕರಣ...
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೊಸದಾಗಿ ತಾಲೂಕು ಸರ್ಕಾರಿ ಆಸ್ಪತ್ರೆ ಕಟ್ಟಡ ಕಟ್ಟಿದ್ದರೂ ಕೂಡ ಈವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಒಂದೂವರೆ ವರ್ಷದ ಹಿಂದೆಯೇ ಸುಸಜ್ಜಿತವಾದ ಬೃಹತ್ ಕಟ್ಟಡ...
ಮೈಸೂರು ಜಿಲ್ಲೆಯ ಹುಣಸೂರು ಕರ್ನಾಟಕ ಏಕೀಕರಣ ಕರ್ತೃ, ನಾಡು ಕಂಡಂತ ಧೀಮಂತ ನಾಯಕ ಡಿ ದೇವರಾಜ ಅರಸು ಅವರ ಕರ್ಮಭೂಮಿ.
ಮೈಸೂರು ಸಾಂಸ್ಕೃತಿಕ ನಗರವಾಗಿ ಎಷ್ಟು ಖ್ಯಾತಿ ಹೊಂದಿದೆಯೋ ಅಷ್ಟೇ ರಾಜಕೀಯವಾಗಿ ತನ್ನದೇ ಆದ...
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಮತ್ತೆ ಹುಲಿ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹನಗೋಡು ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್ ಆರ್ ರಮೇಶ್ಗೆ ಸೇರಿದ ತೋಟದಲ್ಲಿ ಕಳೆದ ಎರಡು...
ಮೈಸೂರು ಹುಣಸೂರು ತಾಲೂಕು ಕಚೇರಿಯ ಮೇಲ್ಛಾವಣಿ ಕುಸಿದು ವೃದ್ಧೆಯೊಬ್ಬರ ಕಾಲಿನ ಬೆರಳು ತುಂಡಾಗಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹುಣಸೂರಿನ ತಾಲೂಕು ಕಚೇರಿಯಲ್ಲಿ ಮಾ.18ರಂದು ಸಂಜೆ 3.30ರ ಆಸುಪಾಸಿನಲ್ಲಿ ಆಸ್ತಿ ನೊಂದಣಿಗಾಗಿ ತಾಲೂಕು ಕಚೇರಿಗೆ...