ಹುಬ್ಬಳ್ಳಿ | ಗಬ್ಬು ನಾರುತ್ತಿದೆ ಕೆಂಪಕೆರೆ ಉದ್ಯಾನವನ; ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

ವಾಣಿಜ್ಯ ನಗರಿ ಹುಬ್ಬಳ್ಳಿಯು ಮೇಲ್ನೋಟಕ್ಕೆ ಬಹಳ ಸುಂದರವಾಗಿಯೇ ಕಾಣುತ್ತದೆ. ಆದರೆ ನಗರದ ಒಳಭಾಗಕ್ಕೆ ಇಣುಕಿದಾಗ ಅನೇಕ ಸಮಸ್ಯೆಗಳು ಹುಬ್ಬಳ್ಳಿಯನ್ನು ಕಾಡುತ್ತಿವೆ ಎಂಬುದು ಸ್ಪಷ್ಟವಾಗುತ್ತದೆ. ಸಾರ್ವಜನಿಕರ ಉಪಯೋಗಕ್ಕಾಗಿ ಸುಮಾರು 10 ಕೋಟಿ ಹಣ ಖರ್ಚು...

ಧಾರವಾಡ | ದ.ರಾ. ಬೇಂದ್ರೆ ಜನ್ಮದಿನವನ್ನು ಕವಿದಿನ ಎಂದು ಘೋಷಿಸಲು ಸರಜೂ ಕಾಟ್ಕರ್ ಆಗ್ರಹ

44 ವರ್ಷಗಳು ಗತಿಸಿದರೂ ಸಹ ದ.ರಾ.ಬೇಂದ್ರೆಯವರು ತಮ್ಮ ಸಾಹಿತ್ಯದ ಮೂಲಕ ಓದುಗರ ಜನಮಾನಸದಲ್ಲಿ ಹಾಸುಹೊಕ್ಕಾಗಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದರ ಜೊತೆಗೆ ಅವರ ಜನ್ಮದಿನ ಜನೆವರಿ 31 ನ್ನು ಕವಿದಿನ ಎಂದು...

ಹುಬ್ಬಳ್ಳಿ | ವೋಟ್ ಚೋರಿ; ಆಧಾರ ಸಹಿತವಾಗಿ ಬಹಿರಂಗ ಮಾಡುತ್ತೇವೆ: ಮಯೂರ್ ಜಯಕುಮಾರ್

ಪ್ರಜಾಪ್ರಭುತ್ವದ ಉಳಿಗಾಗಿ ಆಧಾರ ಸಹಿತವಾಗಿ ಮತಗಳ್ಳತನವನ್ನು ಬಹಿರಂಗ ಮಾಡುತ್ತಿದ್ದೇವೆ ಎಂದು, 'ವೋಟ್ ಚೋರ್ ಗದ್ದಿ ಛೋಡ್' (ಮತಗಳ್ಳತನ ಮಾಡಿದವರು ಅಧಿಕಾರ ಬಿಟ್ಟು ಹೋಗಲಿ) ಎಂಬ ಹೆಸರಿನ ಸಹಿ ಸಂಗ್ರಹ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್...

ಧಾರವಾಡ | ವ್ಯಕ್ತಿಯ ಜೀವನದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಇರಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎನ್ನುವುದು ಸರಕಾರಿ ನೌಕರನೆ ಆಗಿರಲಿ, ಸಾರ್ವಜನಿಕರೆ ಆಗಿರಲಿ, ಪ್ರತಿ ವ್ಯಕ್ತಿಯ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಅಂದಾಗ ಮಾತ್ರ ನಾವು ಸ್ವಸ್ಥ, ನೆಮ್ಮದಿಯ ಜೀವನ ಕಾಣಲು ಸಾಧ್ಯವಾಗುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿ...

ಧಾರವಾಡ | ಅ. 27ಕ್ಕೆ ಪರಿಸರ ಸಮೂಹ ಗೀತೆ, ನಿಬಂಧ, ಚಿತ್ರಕಲಾ ಸ್ಪರ್ಧೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ರಂದು ಬೆಳಿಗ್ಗೆ 10-30 ಗಂಟೆಗೆ ಧಾರವಾಡ ಶ್ರೀನಗರ ಪರಿಸರ ಭವನದದಲ್ಲಿ ಮಹಿಳೆಯರಿಗಾಗಿ ಪರಿಸರ ಸಮೂಹ ಗೀತೆ ಮತ್ತು ತಾಲೂಕು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹುಬ್ಬಳ್ಳಿ