ಬಸವ ಜಯಂತಿ ಪ್ರಯುಕ್ತ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಮಾಡಿದ್ದು, ಹುಬ್ಬಳ್ಳಿ ಬಸವ ಮಂಟಪದಿಂದ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಬಸವಣ್ಣನ ಹಾಡುಗಳಿಗೆ ಹೆಜ್ಜೆ ಹಾಕಿದರು. ಮತ್ತು ಹೆಚ್ಚು ಮಹಿಳೆಯರು...
ಕಾಶ್ಮೀರದ ಪಹಲ್ಗಾಮ್ನಲ್ಲಿ ಕನ್ನಡಿಗರ ಮೇಲಾದ ಹತ್ಯೆ ಖಂಡಿಸಿ, ಉಗ್ರಗಾಮಿಗಳ ಭಾವಚಿತ್ರಕ್ಕೆ ಬೆಂಕಿಹಚ್ಚುವ ಮೂಲಕ ಹುಬ್ಬಳ್ಳಿ ಆಟೊ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಭಯೋತ್ಪಾದಕರ ದಾಳಿ ತಡೆಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ್ದ ಸಂದರ್ಭದಲ್ಲಿ ಇನ್ನುಳಿದ 44 ಜನ ನೇರವೇತನ ಪೌರಕಾರ್ಮಿಕರ ಕುಟುಂಬದವರಿಗೆ ಸರ್ಕಾರದ ಆದೇಶದಂತೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಪಾಲಿಕೆ...
ಸರಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಸೇವೆಯಲ್ಲಿರುವವರು ಪರಸ್ಪರ ಪ್ರೀತಿ, ಗೌರವ, ವಿಶ್ವಾಸ ಹೊಂದಿರಬೇಕು. ಇವು ಸೇವೆಯ ಮೌಲ್ಯವನ್ನು ಮತ್ತು ವೃತ್ತಿ ಗೌರವವನ್ನು ಹೆಚ್ಚಿಸುತ್ತವೆ ಎಂದು ಹಿರಿಯ ಪತ್ರಕರ್ತ ಗುರುರಾಜ ಜಮಖಂಡಿ ಹೇಳಿದರು.
ಧಾರವಾಡದ ವಾರ್ತಾ...
ಮಹಾನಗರ ಪಾಲಿಕೆ ಟಿಪ್ಪರ್ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.
ಹಮೀದಾಬಾನು ಕಬಾಡೆ ಮೃತ ಬಾಲಕಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ಕಸ ವಿಲೇವಾರಿ ಟಿಪ್ಪರ್ ಬಾಲಕಿ...