ಹುಬ್ಬಳ್ಳಿ | ಸಿಲೆಂಡರ್ ಸ್ಫೋಟದಲ್ಲಿ ಮೃತಪಟ್ಟ 8 ಮಂದಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಕಳೆದ ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಸಾವೀಗೀಡಾದ ಮೃತ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಸಿಲಿಂಡರ್ ಸ್ಫೋಟಗೊಂಡು...

ಹುಬ್ಬಳ್ಳಿ | ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ

ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಡಿ.26ರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು....

ಹುಬ್ಬಳ್ಳಿ | ಬೆಳಗಾವಿ ಮೂಲದ ಗರ್ಭಿಣಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು

ಬೆಳಗಾವಿ ಮೂಲದ 19 ವರ್ಷಷ ತುಂಬು ಗರ್ಭಿಣಿಯೊಬ್ಬರು ಡಿಸೆಂಬರ್ 31ಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಾಧಿಕಾ ಆರು...

ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಓರ್ವ ಯುವಕ ಸಾವು

ಗುಂಪು ಹಲ್ಲೆಯಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದ ಪರಿಣಾಮ 19 ವರ್ಷದ ಸಮೀರ್ ಶೇಖ್ ಎಂಬ ಯುವಕನು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಳೆದ ಸೋಮವಾರ ಮಕ್ಕಳ ಜಗಳ ತಾರಕಕ್ಕೇರಿದ ಪರಿಣಾಮ...

ಹುಬ್ಬಳ್ಳಿ | ಸಿಲೆಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಮಾಲಾಧಾರಿ ಸಾವು: ಮೃತರ ಸಂಖ್ಯೆ ಎಂಟಕ್ಕೆ ಏರಿಕೆ

ಹುಬ್ಬಳ್ಳಿಯಲ್ಲಿ ನಡೆದ ಸಿಲೆಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 9 ಜನರ ಪೈಕಿ ಇಲ್ಲಿಯವರೆಗೂ ಏಳು ಜನ ಮೃತಪಟ್ಟಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು ಸಾವಿನ ಸಂಖ್ಯೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹುಬ್ಬಳ್ಳಿ