ಬಸವಣ್ಣನವರ ತತ್ವ ಚಿಂತನೆ ಹಳ್ಳಿ-ಹಳ್ಳಿಗಳಲ್ಲಿ ನೆಲೆಯೂರುವ ಅಗತ್ಯವಿದೆ. ಶರಣರ ಸಾಮರಸ್ಯ ಪರಿಕಲ್ಪನೆ ಹಳ್ಳಿಗಳಲ್ಲಿ ಇಂದಿಗೂ ಜೀವಂತವಾಗಿದೆ ಎಂದು ಬಸವಕಲ್ಯಾಣದ ಅನುಭವ ಮಂಟಪ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ...
ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಮುಚಳಂಬ ಗ್ರಾಮದ ಅವಿನಾಶ್ ಶರಣಪ್ಪ ಮಚಕೂರೆ (16) ಹಾಗೂ ಭಾಲ್ಕಿ...
ಮಂಗಳವಾರ ಸಂಜೆ ಸುರಿದ ಮಳೆಯ ಪರಿಣಾಮ ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ್ ಗ್ರಾಮದ ಗಡಿ ಎದುರಿನ ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ಚರಂಡಿಗಳು ಮುಚ್ಚಿರುವುದೇ ಈ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಹಲವು...
ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತವಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಯಿತು.
ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದ ಬಾಬಾ ಸಾಹೇಬ್ ಅಂಬೇಡ್ಕರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಸ್ಪರ್ಧಾತ್ಮಕ...
ಬೀದರ್ ಜಿಲ್ಲೆಯ ಹುಲಸೂರು ತಾಲ್ಲೂಕಿನ ಗಡಿಗೌಡಗಾಂವ್ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ನಮ್ಮ ಕರ್ನಾಟಕ ಸೇನೆ ದೂರಿದೆ.
ಸೇನೆಯ...