ಉತ್ತರ ಕನ್ನಡ | ಆತಂಕ ಸೃಷ್ಟಿಸಿದ ಇ-ಮೇಲ್ ಬಾಂಬ್ ಬೆದರಿಕೆಗಳು: ಭಟ್ಕಳ, ಕಾರವಾರ ತಹಶೀಲ್ದಾರ್ ಕಚೇರಿಗಳಲ್ಲಿ ತಪಾಸಣೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಕಾರವಾರದ ತಹಶೀಲ್ದಾರ್ ಕಚೇರಿಗಳಿಗೆ ಸತತ ಎರಡು ದಿನಗಳ ಅಂತರದಲ್ಲಿ ಬಂದ ಇ-ಮೇಲ್ ಬಾಂಬ್ ಬೆದರಿಕೆಗಳು ಜಿಲ್ಲಾಡಳಿತ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದವು. ಆದಾಗ್ಯೂ,...

ಹಾವೇರಿ | ಹುಸಿ ಬಾಂಬ್ ಬೆದರಿಕೆ ಕರೆ

ಕುಮಾರಸ್ವಾಮಿ ಮಠಕ್ಕೆ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಬೆದರಿಕೆ ಒಡ್ಡಿದ್ದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನಲ್ಲಿ ಶುಕ್ರವಾರ ನಡೆದಿದೆ. ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ಶಾಲಾ...

ಚಾಮರಾಜನಗರ | ಬಾಂಬ್ ಬೆದರಿಕೆ : ಇ – ಮೇಲ್ ಸಂದೇಶ; ಕೆಲಕಾಲ ಆತಂಕ, ತಪಾಷಣೆ

ರಾಜ್ಯದ ವಿವಿಧೆಡೆ ‘ ಬಾಂಬ್‌ ಇಡಲಾಗಿದೆ ’ ಎಂದು ಸರ್ಕಾರಿ ಕಚೇರಿಗಳಿಗೆ ಬಂದ ‘ಇ–ಮೇಲ್‌’ ಸಂದೇಶ ಆತಂಕಕ್ಕೆ ಎಡೆ ಮಾಡಿತು.ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿ,ರಾಯಚೂರು ಜಿಲ್ಲಾಧಿಕಾರಿ ಕಚೇರಿಗಳಿಗೆ ಬೆದರಿಕೆಯ...

ತಾಜ್‌ ಮಹಲ್‌ಗೆ ಹುಸಿ ಬಾಂಬ್ ಬೆದರಿಕೆ; ತೀವ್ರ ಭದ್ರತಾ ತಪಾಸಣೆ

ವಿಶ್ವದ ಎಂಟು ಅದ್ಭುತಗಳಲ್ಲಿ ಒಂದೆಂದು ಬಣ್ಣಿಸಲಾಗಿರುವ ಆಗ್ರಾದ ತಾಜ್‌ ಮಹಲ್‌ಗೆ ಬಾಂಬ್ ದಾಳಿಯ ಬೆದರಿಕೆ ಒಡ್ಡಲಾಗಿದೆ. ಆನಂತರದ ತನಿಖೆಯಲ್ಲಿ ಇದು ಹುಸಿ ಬೆದರಿಕೆಯೆಂದು ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತಾಜ್‌ ಮಹಲ್‌ಅನ್ನು ಸ್ಫೋಟಕಗಳನ್ನಿಟ್ಟು ಉಡಾಯಿಸುವುದಾಗಿ...

ತಿರುಪತಿ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ; ಇಮೇಲ್‌ನಲ್ಲಿ ಉದಯನಿಧಿ ಸ್ಟಾಲಿನ್ ಪತ್ನಿ ಹೆಸರು ಉಲ್ಲೇಖ

ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್‌ಗಳಿಗೆ ಶನಿವಾರ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದಾದ ಒಂದು ದಿನದ ನಂತರವೇ ತಿರುಪತಿಯ ಹಲವು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿವೆ ಪೊಲೀಸರು ಹೊಟೇಲ್‌ಗಳಲ್ಲಿ ಸಂಪೂರ್ಣ ಶೋಧ ನಡೆಸಿದ್ದು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹುಸಿ ಬಾಂಬ್ ಬೆದರಿಕೆ