ಹೆಚ್ ಡಿ ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ...
ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಗೆಲುವಿನ ನಗೆ ಬೀರಿದ್ದಾರೆ.
ಸಿ ಪಿ...
ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಅವರು ಭವಿಷ್ಯ ಹೇಳಿಲ್ಲ, ವಾಸ್ತವ ನುಡಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ...
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ತಂದಿದ್ದು ನಾನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸತತ 4ನೇ ದಿನ ಚನ್ನಪಟ್ಟಣ ತಾಲ್ಲೂಕಿನ...