ಹೆಲ್ಮೆಟ್ ಧರಿಸದ ಬೈಕ್ ಸವಾರರಿಗೆ ಪೆಟ್ರೋಲ್ ನೀಡಲು ನಿರಾಕರಿಸಿದ ಪಂಪ್ ಉದ್ಯೋಗಿ: ಗುಂಡು ಹಾರಿಸಿದ ದುಷ್ಕರ್ಮಿಗಳು

ಜಿಲ್ಲಾಡಳಿತದ ಆದೇಶದಂತೆ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡಲು ನಿರಾಕರಿಸಿದ ಪೆಟ್ರೋಲ್ ಪಂಪ್ ಉದ್ಯೋಗಿಯ ಮೇಲೆ ದುರುಳರು ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಭಿಂಡ್‌ನಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ 5 ಗಂಟೆ...

ದಾವಣಗೆರೆ | ಬೈಕ್ ಕೆಎಸ್ಆರ್ಟಿಸಿ ಬಸ್ ಅಪಘಾತ; ಸಾರಿಗೆ ಇಲಾಖೆ ಅಧೀಕ್ಷಕ ಸ್ಥಳದಲ್ಲಿ ದುರ್ಮರಣ

ಸಾರಿಗೆ ಕಚೇರಿಗೆ ಹೊಂಡಾ ಆಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿ ಸಾರಿಗೆ ಕಛೇರಿ ಅಧೀಕ್ಷಕರೊಬ್ಬರು ಮೃತ ಪಟ್ಟ ಧಾರುಣ ಘಟನೆ ದಾವಣಗೆರೆ...

ನೆರೆಮನೆಯವರಿಂದ ಜೀವ ಬೆದರಿಕೆ; ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ: ವಿಡಿಯೋ ವೈರಲ್

ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್...

ಸ್ಲಿಪ್​ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್‌ ನೀಡಿದ ಅಂಪೈರ್; ಏನಿದು ಹೊಸ ನಿಯಮ?

ಬಾಂಗ್ಲಾದೇಶ ಎ ಹಾಗೂ ನ್ಯೂಜಿಲೆಂಡ್ ಎ ತಂಡಗಳ ನಡುವಿನ ಪಂದ್ಯದ ವೇಳೆ ವಿಕೆಟ್ ಕೀಪರ್ ಮಾಡಿದ ತಪ್ಪು ಈಗ ಎಲ್ಲಡೆ ವೈರಲ್‌ ಆಗುತ್ತಿದೆ. ಬಾಂಗ್ಲಾದೇಶದ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ...

ಹೋಳಿ | ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ; ಶಾಸಕ ತೇಜ್ ಪ್ರತಾಪ್ ಯಾದವ್‌ಗೆ 4 ಸಾವಿರ ರೂ. ದಂಡ

ಪಾಟ್ನಾದಲ್ಲಿರುವ ಬಿಹಾರ ಮುಖ್ಯಮಂತ್ರಿ ನಿವಾಸದ ಬಳಿಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದ್ದಕ್ಕಾಗಿ ಮಾಜಿ ಆರೋಗ್ಯ ಸಚಿವ ಮತ್ತು ಆರ್‌ಜೆಡಿ ಶಾಸಕ ತೇಜ್ ಪ್ರತಾಪ್ ಯಾದವ್ ಅವರಿಗೆ ಬಿಹಾರ ಸಂಚಾರ ಪೊಲೀಸರು 4,000...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೆಲ್ಮೆಟ್