ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿದ್ದ ಪುತ್ತೂರು ಸಹಾಯಕ ಆಯುಕ್ತರ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರಿಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ....
ಪಂಜಾಬ್ ಅಥವಾ ದೆಹಲಿಯಂತಹ ಇತರ ರಾಜ್ಯಗಳಲ್ಲಿ ಮಕ್ಕಳ ರಕ್ಷಣೆಗಾಗಿ ನೋಡಲ್ ಅಧಿಕಾರಿಗಳ ನೇಮಕವು ಯಶಸ್ವಿಯಾಗಿದೆ. ಇದರಿಂದ ಮಕ್ಕಳ ಕಳ್ಳಸಾಗಾಣಿಕೆ ತಡೆ ಮತ್ತು ಪುನರ್ವಸತಿ ಸುಧಾರಣೆಯಾಗಿದೆ. ಕರ್ನಾಟಕದಲ್ಲಿ ಇದನ್ನು ಅನುಸರಿಸಿದರೆ, ಮಕ್ಕಳನ್ನು ಭಿಕ್ಷಾಟನೆಯಿಂದ ಮುಕ್ತಗೊಳಿಸಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಹಾಗೂ ಇತರರಿಗೆ ಮನೆಯಲ್ಲಿ ತಯಾರಿಸಿದ ಊಟ ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ...
ಪತ್ನಿ ಪಡೆಯಬಹುದಾದ ಜೀವನಾಂಶ ಮೊತ್ತವು ಪತಿಯ ಆದಾಯದ 25%ವರೆಗೆ ಇರಬಹುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪತ್ನಿಗೆ ನೀಡುವ ಜೀವನಾಂಶ ಮೊತ್ತವನ್ನು ಹೆಚ್ಚಿಸಿ ಕುಟುಂಬ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ವಿಚ್ಛೇದನ...
ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಸೌಜನ್ಯ...