ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿಡಲು ಮತ್ತು ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ವಿಚಾರಣಗೆ ಹಾಜರಾಗುವಂತೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್...
ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಮಾಸಿಕ ಒಂದು ದಿನ ವೇತನಸಹಿತ ಮುಟ್ಟಿನ ರಜೆ ಸೌಲಭ್ಯ ಒದಗಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಈ ಆದೇಶವನ್ನು ಬೆಂಗಳೂರು...
ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯುವುದನ್ನು ತಡೆಯಲು 10ರಿಂದ12 ಬಾರಿ ಪ್ರಯತ್ನ ಮಾಡಿದ್ದರು. ಹೀಗಾಗಿ, ಅವರಿಗೆ ಜಾಮೀನು ನೀಡಬಾರದು’ ಎಂದು...
ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾವಾರು ತನಿಖೆಯನ್ನು ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಅಲೋಕ್ ಕುಮಾರ್ ಅವರು...