"ಸರಳ ವೇಷಭೂಷಣ ಒಂದು ರೂಪಕ. ಮಹತ್ವ ಎಂಬುದು ವೇಷಭೂಷಣಗಳಲ್ಲಿಲ್ಲ. ನಾವು ಗಳಿಸುವ ಘನತೆಗೆ, ಭಾವಕ್ಕೆ, ನಮ್ಮ ಅರಿವಿಗೆ ಮಹತ್ವ ದೊರೆಯುತ್ತದೆ. ಹಾಗಾಗಿ ಸರಳ ಜೀವನ ನಡೆಸಿದ ಎಚ್‌ಎನ್ ಅವರ ದಾರಿ ಸಕಲರಿಗೂ ಮಾದರಿ"...
ನ್ಯಾಯಾಲಯದ ಆವರಣದಲ್ಲಿಯೇ ವಕೀಲನನ್ನು ವ್ಯಕ್ತಿಯೊಬ್ಬ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ತಮಿಳುನಾಡಿದ ಹೊಸೂರಿನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹತ್ಯೆಗೆ ಬಲಿಯಾದ ವಕೀಲನನ್ನು ಕಣ್ಣನ್...
ಹೊಸೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ಪ್ರಯತ್ನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ...
ಬೆಂಗಳೂರು ಮತ್ತು ತಮಿಳುನಾಡಿನ ಗಡಿಭಾಗ ಹೊಸೂರಿನ ಬಳಿ ಸುಮಾರು 80ಕ್ಕೂ ಹೆಚ್ಚು ಕಾಡಾನೆಗಳಿದ್ದ ಹಿಂಡುಗಳು ಕಾಣಿಸಿಕೊಂಡಿದೆ. ಹೊಸೂರಿನ ಶಾನಮಾನು ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಹಿಂಡು ಅಡ್ಡಾಡುತ್ತಿದ್ದು, ಸ್ಥಳೀಯರು ಆತಂಕ...