ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ್ದಕ್ಕಾಗಿ ದಲಿತ ಯುವಕನನ್ನು ಬ್ರಾಹ್ಮಣ ಕುಟುಂಬವೊಂದು ಇರಿದು ಕೊಂದಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ ನಡೆದಿದೆ. ಮಾರ್ಚ್ 4ರಂದು ಘಟನೆ ನಡೆದಿದೆ ಎಂದು ವರದಿಯಾಗಿದೆ.
ದುಬಗ್ಗಾ...
ಔರಾದ್ ತಾಲೂಕಿನ ಯನಗುಂದಾ ಗ್ರಾಮದ ನಾಟಿ ವೈದ್ಯ ಬಸವರಾಜ ಘೂಳೆ ಅವರ ಹೊಲದಲ್ಲಿ ಹೋಳಿ ಹಬ್ಬದ ಪ್ರಯುಕ್ತ ವಚನ ಚಾರಿಟೇಬಲ್ ಸೊಸೈಟಿ ಹಾಗೂ ಬಸವ ಬಾಂಧವ್ಯ ಬಳಗದಿಂದ ಆಯೋಜಿಸಿದ ಮಡ್ ಬಾತ್ ಹಾಗೂ...
ಹೋಳಿ ಹಬ್ಬದ ಅಂಗವಾಗಿ ಬೀದರ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ-21 ರಲ್ಲಿ...
ಮಾರ್ಚ 18ರಂದು ಹುಬ್ಬಳ್ಳಿ ನಗರದಲ್ಲಿ ರಂಗ ಪಂಚಮಿ ಪ್ರಯುಕ್ತ ಬಣ್ಣ ಇರುವುದರಿಂದ ಬೆಳಿಗ್ಗೆ 6 ರಿಂದ ರಾತ್ರಿ 11 ಘಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಾರ್ಗ ಮಧ್ಯ ಬಿ.ಆರ್.ಟಿ.ಎಸ್ ಚಿಗರಿ ಬಸ್ ಕಾರ್ಯಾಚರಣೆ ಇರುವುದಿಲ್ಲ.
ಈ ಅವಧಿಯಲ್ಲಿ...
ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ಪುರಸಭೆಯ ಮುಖ್ಯಸ್ಥರು ಒದ್ದಿರುವ ಘಟನೆ ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಇದು 'ಆಶೀರ್ವಾದ' ಎಂದು ಹೇಳುವ ಮೂಲಕ...