ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ವಾಗ್ವಾದ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು,...
ಭಾರತದ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಈ ವರ್ಷ ಸಿಬಿಎಸ್ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಿಂದ ಹೊರಗುಳಿದಿದ್ದಾರೆ. ಅವರು ಟೂರ್ನಿಗಳು ಹಾಗೂ ವಿವಿಧ ಪಂದ್ಯಾವಳಿಗಳಲ್ಲಿ ನಿರತನಾಗಿರುವುದರಿಂದ ಪರೀಕ್ಷೆಗೆ ಹಾಜರಾಗದೇ ಇರಲು...
ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.
ಎಸ್ಎಸ್ಎಲ್ಸಿಯಲ್ಲಿ ಪದೇ-ಪದೇ ಫೇಲ್ ಆಗಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ದೇವಸ್ಥಾನದಲ್ಲಿದ್ದ ದೇವರ ವಿಗ್ರಹವನ್ನು ವಿರೂಪಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ತಿಪ್ಪಸಂದ್ರ ಸರ್ಕಲ್ನಲ್ಲಿರುವ ಲಕ್ಷ್ಮೀ ಭುವನೇಶ್ವರಿ ವಿಗ್ರಹವನ್ನು ಬಾಲಕ ವಿರೂಪಗೊಳಿಸಿದ್ದಾನೆ. ಭಕ್ತರು ದೇವಸ್ಥಾನಕ್ಕೆ ಬಂದಾಗ,...
10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಪರೀಕ್ಷೆಗೆ ತಗಲುವ ವೆಚ್ಚ 50 ರೂ.ಗಳನ್ನು ರಾಜ್ಯ ಕಾಂಗ್ರೆಸ್ ಪ್ರತಿ ವಿದ್ಯಾರ್ಥಿಯಿಂದ ಶಾಲಾ ಹಂತದಲ್ಲೇ ಸಂಗ್ರಹಿಸುತ್ತಿದೆ ಎಂಬ ಆಕ್ಷೇಪಣೆಗಳು ವ್ಯಕ್ತವಾದ...