ಬಿಜೆಪಿ ವಿರುದ್ಧ ದೇಶದ ರಜಪೂತರ ಆಕ್ರೋಶ: ಕೇಸರಿ ಪಕ್ಷಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ

ದೇಶದ ಹಲವು ರಾಜ್ಯಗಳಲ್ಲಿರುವ ರಜಪೂತ ಸಮುದಾಯ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶಗೊಂಡಿದೆ. ಮೋದಿ ಸಂಪುಟದ ಕೇಂದ್ರ ಮೀನುಗಾರಿಕೆ ಸಚಿವ ಹಾಗೂ ರಾಜ್‌ಕೋಟ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ಷೋತ್ತಮ ರೂಪಾಲ...

ಬೀದರ್‌ | ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಎಲ್ಲರೂ ಮತದಾನ ಹಾಕಿ : ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ

ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಮೇ 7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು. ರವಿವಾರ ಮತದಾನ ಜಾಗೃತಿಗಾಗಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ...

ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ ಅವರ 10 ವರ್ಷದ ಸಾಧನೆ. ಈ ಬಾರಿಯ ಚುನಾವಣೆಯಲ್ಲಿ ಜನತೆ ಬಾಯ್ ಬಾಯ್ ಖೂಬಾ, ಬಾಯ್ ಬಾಯ್ ಬಿಜೆಪಿ ಎಂದು...

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ‌ಕೆವಿಆರ್ ಎಂದೇ ಜನಪ್ರಿಯರಾಗಿರುವ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ಚೆವೆಳ್ಳ...

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಏ.22...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: 2024 ಲೋಕಸಭಾ ಚುನಾವಣೆ