ನೀತಿ ಸಂಹಿತೆ ಉಲ್ಲಂಘನೆ: ಜಮ್ಮು ಮತ್ತು ಕಾಶ್ಮೀರದ 40 ಸರ್ಕಾರಿ ನೌಕರರ ವಿರುದ್ಧ ಕ್ರಮ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 40 ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಚುನಾವಣಾ ಇಲಾಖೆ ತಿಳಿಸಿದೆ. ನಾಲ್ಕು ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದ್ದು ಒಬ್ಬರನ್ನು ಉದ್ಯೋಗದಿಂದಲೇ ತೆಗೆದುಹಾಕಲಾಗಿದೆ....

ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಕೆ ಆರೋಪ: ಮೂವರು ಶಿವಸೇನೆ ಕಾರ್ಯಕರ್ತರ ಬಂಧನ

ಮುಂಬೈನ ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಶಿವಸೇನೆ (ಯುಬಿಟಿ- ಉದ್ಧವ್ ಠಾಕ್ರೆ ಬಣ) ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮತ ಹಾಕುವುದು ಹೇಗೆ ಎಂದು ತಿಳಿಯದ ಜನರಿಗೆ...

6-7 ವರ್ಷದಲ್ಲಿ ಆರು ಕೋಟಿ ಉದ್ಯೋಗ ಸೃಷ್ಟಿಸಲಾಗಿದೆ ಎಂದ ಮೋದಿ!

ಕಳೆದ 6-7 ವರ್ಷದಲ್ಲಿ ಆರು ಕೋಟಿ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ನೆಟ್ಟಿಗರು ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಯ ಪ್ರಧಾನ ಸಂಪಾದಕ ಸಂಜಯ್ ಪುಗಾಲಿಯಾ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ...

VIRAL VIDEO | ಬಿಜೆಪಿಗೆ 8 ಬಾರಿ ಮತ ಹಾಕಿದ ವಿಡಿಯೋ ಹಂಚಿಕೊಂಡ 17ರ ಬಾಲಕ ಪೊಲೀಸ್ ವಶಕ್ಕೆ

ಉತ್ತರ ಪ್ರದೇಶದ ಫರೂಕಾಬಾದ್ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮೇ 13ರಂದು ಗ್ರಾಮ ಪ್ರಧಾನರ 17 ವರ್ಷದ ಪುತ್ರ ಬಿಜೆಪಿಗೆ 8 ಬಾರಿ ಮತ ಹಾಕಿ ಅದರ ವಿಡಿಯೋವನ್ನು ಹಂಚಿಕೊಂಡಿದ್ದು, ಬಾಲಕನನ್ನು ಸದ್ಯ ಪೊಲೀಸರು ವಶಕ್ಕೆ...

ಐದನೇ ಹಂತದ ಮತದಾನ ಆರಂಭ: ರಾಹುಲ್, ಇರಾನಿ ಸೇರಿ ಕಣದಲ್ಲಿರುವ ಪ್ರಮುಖ ನಾಯಕರ ಪಟ್ಟಿ ಇಲ್ಲಿದೆ

ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳ ಮತದಾರರು ಇಂದು ಪ್ರಮುಖ ನಾಯಕರ ಭವಿಷ್ಯವನ್ನು ನಿರ್ಧಾರ ಮಾಡಲಿದ್ದು, ಚುನಾವಣೆ ಕಣದಲ್ಲಿರುವ ಪ್ರಮುಖ ನಾಯಕರ ಪಟ್ಟಿ ಇಲ್ಲಿ ನೀಡಿದ್ದೇವೆ. ಕೇಂದ್ರ ಸಚಿವರುಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: 2024 ಲೋಕಸಭೆ ಚುನಾವಣೆ