ನಟ ಶೇಖರ್ ಸುಮನ್, ಮಾಜಿ ಕಾಂಗ್ರೆಸ್ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ನಾಯಕರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಟ ಶೇಖರ್ ಸುಮನ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ರಾಧಿಕಾ ಖೇರಾ ಅವರು ಮಂಗಳವಾರ ದೆಹಲಿ ಪಕ್ಷದ ಪ್ರಧಾನ...

ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ ಚುನಾವಣೆ: ಪ್ರಿಯಾಂಕಾ ಗಾಂಧಿ

ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ. ದೇಶದಲ್ಲಿಂದು ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ...

ಛತ್ತೀಸ್‌ಗಢ| ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ಈ ಬುಡಕಟ್ಟು ಮಹಿಳೆ ಚುನಾವಣಾ ಅಭ್ಯರ್ಥಿ

ಛತ್ತೀಸ್‌ಗಢದ ಕೊರ್ಬಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಗೌರೆಲ್ಲಾ ಗ್ರಾಮದ ಭೇದ್ರಪಾಣಿಯ ನಿವಾಸಿ 33 ವರ್ಷದ ಶಾಂತಿ ಬಾಯಿ ಮಾರಾವಿ ಅವರು ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಶಾಂತಿ ಬಾಯಿ ಮಾರಾವಿ ಅವರು...

LIVE updates | ಮೂರನೇ ಹಂತದ ಲೋಕಸಭೆ ಚುನಾವಣೆ ಅಪ್‌ಡೇಟ್ಸ್‌

ಲೋಕಸಭೆ ಚುನಾವಣೆ ಅಪ್‌ಡೇಟ್ಸ್‌: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 7) ನಡೆಯುತ್ತಿದೆ. ಮೊದಲನೆಯ ಹಂತದ ಚುನಾವಣೆ ಏಪ್ರಿಲ್ 19ರಂದು ನಡೆದಿದ್ದು ಎರಡನೇ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆದಿದೆ....

ಪಶ್ಚಿಮ ಬಂಗಾಳ| ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಬಾಲಕ ಸಾವು, ಇಬ್ಬರಿಗೆ ಗಾಯ

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಬಾಂಬ್ ಸ್ಪೋಟದಿಂದಾಗಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರ ಗುಂಪು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: 2024 Lokasabha Election