ಅಂಬೇಡ್ಕರ್‌ ಏಕ ಸಂವಿಧಾನ ಕಲ್ಪನೆಗೆ 370ನೇ ವಿಧಿ ವಿರುದ್ಧವಾಗಿತ್ತು: ಸಿಜೆಐ ಗವಾಯಿ

ಡಾ ಬಿ ಆರ್ ಅಂಬೇಡ್ಕರ್ ಅವರು ದೇಶವನ್ನು ಒಗ್ಗಟ್ಟಿನಿಂದ ಇರಿಸುವ ನಿಟ್ಟಿನಲ್ಲಿ ಏಕ ಸಂವಿಧಾನ ಕಲ್ಪನೆ ಹೊಂದಿದ್ದರು. ಒಂದು ರಾಜ್ಯಕ್ಕೆ ಪ್ರತ್ಯೇಕ ಸಂವಿಧಾನದ ಕಲ್ಪನೆಯನ್ನು ಎಂದಿಗೂ ಬೆಂಬಲಿಸಲಿಲ್ಲ. 370ನೇ ವಿಧಿಯು ಅಂಬೇಡ್ಕರ್‌ ಏಕ...

ಲೋಕಸಭೆ ಚುನಾವಣೆ | 370ನೇ ವಿಧಿ ರದ್ಧತಿ ಮೋದಿಯವರ ಸಾಧನೆಯಾಗಿದ್ದರೆ, ಕಾಶ್ಮೀರದಲ್ಲಿ ಬಿಜೆಪಿ ಯಾಕೆ ಕಣದಲ್ಲಿಲ್ಲ?

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಸಂವಿಧಾನದ ಒಂದು ಭಾಗವಾದ ಆರ್ಟಿಕಲ್ 370 ಅನ್ನು ರದ್ದು ಮಾಡಿದ ಬಳಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಸರ್ಕಾರ ದಿಗ್ಬಂಧನ ವಿಧಿಸಿತ್ತು.   ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ...

ಮೋದಿಯ ಇಂದಿನ ಸುದ್ದಿಗಳು | 370ನೇ ವಿಧಿ ರದ್ದತಿಯಿಂದ ಏಕೀಕೃತ ಭಾರತ ನಿರ್ಮಿಸಿದ್ದಾರಾ ಮೋದಿ?

ಬಾಲಕೋಟ್‌ನಲ್ಲಿ ನಾವು ಬಾಂಬ್ ದಾಳಿ ಮಾಡಿದ್ದೇವೆ ಅಂತ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ನಿರ್ದಿಷ್ಟವಾಗಿ ಎಲ್ಲಿ ದಾಳಿ ಮಾಡಲಾಗಿದೆ, ಆ ಬಾಂಬ್‌ ದಾಳಿಯಿಂದಾಗಿ ಏನಾದರೂ ಆಗಿದೆಯೇ ಎಂಬ ಮಾಹಿತಿ ಯಾರಿಗೂ ತಿಳಿದಿಲ್ಲ. ನಾವು...

370ನೇ ವಿಧಿ ರದ್ದತಿಯನ್ನು ಕರಾಳ ದಿನ ಎಂದು ಕರೆದದ್ದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ಭಿನ್ನಾಭಿಪ್ರಾಯವನ್ನು ಕಾನೂನುಬದ್ಧವಾಗಿ ಅಭಿವ್ಯಕ್ತಪಡಿಸುವುದು ಜೀವನದ ಹಕ್ಕಿನ ಒಂದು ಭಾಗ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿಯನ್ನು ಕರಾಳ ದಿನವೆಂದು ಕರೆದದ್ದು ಅಪರಾಧವಲ್ಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: 370ನೇ ವಿಧಿ ರದ್ದತಿ