77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಸರ್ಕಾರದ ಆದೇಶವಿದ್ದರೂ ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಸಿಂಧನೂರ ನಗರದ ಶ್ರೀ...
ಭಾರತದ ಸಂವಿಧಾನ ಅತ್ಯಂತ ಪವಿತ್ರವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯದಂತೆ ಮುನ್ನಡೆಯಬೇಕು ಎಂದು ಶೆಂಬೆಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹೇಳಿದರು.
ಶೆಂಬೆಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...
ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.
ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು ವಿವಿಧ...