ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ...
"ಬಿಜೆಪಿ ಸೇರುವಂತೆ ನಮ್ಮ ಮೇಲೆ ಒತ್ತಡ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ಒಂದು ತಿಂಗಳ ಒಳಗಾಗಿ ನಮ್ಮ ಬಂಧನ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ" ಎಂದು ದೆಹಲಿ ಹಣಕಾಸು ಸಚಿವೆ, ಎಎಪಿ ನಾಯಕಿ ಅತಿಶಿ...
ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂಸದ ಧರ್ಮವೀರ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟಿಯಾಲ ಕ್ಷೇತ್ರದ ಮಾಜಿ ಸಂಸದರು ಸೋಮವಾರ ಹಿರಿಯ ನಾಯಕರುಗಳ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದ್ದಾರೆ.
ಲೋಕಸಭೆ...
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಮಾರ್ಚ್ 21ರಂದು ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇ.ಡಿ ಕಸ್ಟಡಿ ಅಂತ್ಯವಾಗಲಿದ್ದು,ಇಂದು ದೆಹಲಿ ಕೋರ್ಟ್‌ಗೆ ಹಾಜರಾಗಲಿದ್ದಾರೆ.
ಇಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ರೋಸ್...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ವಿಪಕ್ಷಗಳ ಮೈತ್ರಿ ಇಂಡಿಯಾ ಒಕ್ಕೂಟ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಪ್ರಜಾಪ್ರಭುತ್ವ ಉಳಿಸಿ ಘೋಷವಾಕ್ಯದಲ್ಲಿ ಬೃಹತ್ ರ್‍ಯಾಲಿ ಹಮ್ಮಿಕೊಂಡಿದೆ.
ಪ್ರತಿಭಟನಾ ರ್‍ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ...