ದೆಹಲಿ ಎಎಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜ್ ಕುಮಾರ್ ಆನಂದ್ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಎಪಿ ತೊರೆದಿದ್ದ ರಾಜ್ ಕುಮಾರ್ ಮೇ ತಿಂಗಳಲ್ಲಿ ಮಾಯಾವತಿ ಅವರ ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈಗ...
ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಎಷ್ಟೇ ದೌರ್ಜನ್ಯ ಮಾಡಿರದೂ ಕೂಡಾ ಅವರು ತಲೆಬಾಗಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ...
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿರುವ ಆದೇಶಕ್ಕೆ ಅಸಮ್ಮತಿ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಈ ಆದೇಶ ಪ್ರಶ್ನಿಸಿ ಸುಪ್ರೀಂ...
ನವದೆಹಲಿಯಲ್ಲಿರುವ ಎಎಪಿ ಮುಖ್ಯ ಕಚೇರಿಯನ್ನು ಖಾಲಿ ಮಾಡುವ ಗಡುವಿನ ದಿನಾಂಕವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 10ರವರೆಗೂ ವಿಸ್ತರಿಸಿದೆ. ಈ ಮೊದಲು ಜೂನ್ 15ರೊಳಗೆ ಕಚೇರಿ ತೆರವುಗೊಳಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಎಎಪಿ ಹೆಚ್ಚುವರಿ ಸಮಯ...
ಹೊಸ ಲೋಕಸಭೆಯಲ್ಲಿ ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ 'ಸಂಸದೀಯ ಸಂಪ್ರದಾಯಗಳಿಗೆ ಅಪಾಯಕಾರಿ' ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕುದುರೆ ವ್ಯಾಪಾರ ಮತ್ತು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯ ಸಾಧ್ಯತೆಯ...