ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಅಪಘಾತ ಸಂಭವಿಸಿ ಎರಡು ವರ್ಷದ ಮಗು ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು(ಕೆ) ಗ್ರಾಮದ ಬಳಿ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮುಂಜಾನೆ ಅಪಘಾತಕ್ಕೀಡಾಗಿದ್ದು, ಸಚಿವೆ, ಅವರ ಸಹೋದರ ಹಾಗೂ ಕಾರು ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಜಿ...
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಸಮೀಪದ ಕಾಗಿಣಾ ನದಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜರುಗಿದೆ.
ಚಿತ್ತಾಪುರದ ಬಾಹರಪೇಟ್ ನಿವಾಸಿ ನಿಂಗಪ್ಪ...
ಬಸ್ಸಗಳಲ್ಲಿ ಪ್ರಯಾಣಿಸಿ ಅಪಘಾತ ಅವಗಢಗಳನ್ನು ತಪ್ಪಿಸಲು ಸಹಕರಿಸಲು ಮನವಿ
ರಸ್ತೆ ಅಪಘಾತದಲ್ಲಿ 2022ನೇ ಸಾಲಿನಲ್ಲಿ 332 ಜನ ಮೃತಪಟ್ಟಿದ್ದಾರೆ
ಸಾರ್ವಜನಿಕರ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ...