ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ...
ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ನಗರದ ಹೊರವಲಯದ ಆರಬೋಳ ಕಲ್ಯಾಣ ಮಂಟಪ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಶಹಾಪುರ ತಾಲೂಕಿನ...
ಬೈಕ್‌ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.
ಔರಾದ್ ತಾಲ್ಲೂಕಿನ ಬೆಳಕುಣಿ (ಚೌ) ಗ್ರಾಮದ...
ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ಹೊಡೆದು ಉರುಳಿಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಸಂತಪೂರ-ಮಸ್ಕಲ್ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮಸ್ಕಲ್ ಗ್ರಾಮದ ನವನಾಥ ರಾಮಣ್ಣ (32) ಮೃತರು. ಗಾಯಗೊಂಡ...
ಇನ್ನೊವಾ ಕಾರು ಮತ್ತು ಲಾರಿ ನಡುವಿನ ಭೀಕರ ಅಪಘಾತಕ್ಕೆ ಬೆಂಗಳೂರಿನ ಮೂಲದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 48ರ ರಿಂಗ್ ರಸ್ತೆಯ ಹೊರವಲಯದ ಸಿಬಾರ ಬಳಿ ನಡೆದಿದೆ.
ಬೆಂಗಳೂರು...