ಫ್ಲೈಓವರ್ ಗೋಡೆಗೆ ಬಸ್ ಡಿಕ್ಕಿ ಹೊಡೆದಿದ್ದು, ಕನಿಷ್ಠ 12 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ರಾಜಸ್ತಾನದ ಕಾರ್ನಲ್ಲಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಸ್ತಾನದ ಸಲಾಸರ್‌ನಿಂದ ಹೊರಟಿದ್ದ...
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಯಾಣಿಸುತ್ತಿದ್ದ ವಾಹನವೂ ಸೇರಿದಂತೆ ಅವರ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾಗಿರುವ ಘಟನೆ ಕೇರಳದ ತಿರುವನಂತಪುರಂ ಬಳಿ ಸೋಮವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಪಾಯದಿಂದ...
ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಕಾರು ಪಲ್ಟಿಯಾಗಿ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಜಾಫರವಾಡಿ...
ರಸ್ತೆ ದಾಟು್ತಿದ್ದ ವೇಳೆ ಮಹಿಳೆಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ಹುಮನಾಬಾದ್ ರಿಂಗ್ ರೋಡ್‌ನಲ್ಲಿ ಶುಕ್ರವಾರ ನಡೆದಿದೆ.
ಗಣಜಲಖೇಡ ಗ್ರಾಮದ ಅನುಸೂಯ (55) ಮೃತ ಮಹಿಳೆ ಎಂದು...
ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ.
ಶನಿವಾರ ರಾತ್ರಿ,...